ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಹಾರದಲ್ಲಿ ಕಟ್ಟೆಚ್ಚರ (Bihar)
Bookmark and Share Feedback Print
 
ಬೇಹುಗಾರಿಕಾ ಮಾಹಿತಿ ಮತ್ತು ಕೇಂದ್ರದ ಎಚ್ಚರಿಕೆ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಲು ಬಿಹಾರ ಪೊಲೀಸರು ಮುಂದಾಗಿದ್ದು, ಈ ಸಂಬಂಧ ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕೆಲವು ಕಡೆ ವಿಶೇಷ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಹಾರ