ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಷ್ಟ್ರಪತಿ ಶುಭಾಶಯ (Pratibha)
Bookmark and Share Feedback Print
 
ರಾಷ್ಟ್ರಪತಿ ಪ್ರತಿಭಾ ಸಿಂಗ್ ಪಾಟೀಲ್ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಐಕ್ಯತೆ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳುವಂತೆ ರಾಷ್ಟ್ರಪತಿ ತನ್ನ ಸಂದೇಶದಲ್ಲಿ ಹೇಳಿದ್ದಾರೆ. ಭಾರತ ಮತ್ತು ವಿದೇಶಗಳಲ್ಲಿರುವ ಎಲ್ಲಾ ಪ್ರಜೆಗಳಿಗೆ ಹೊಸ ವರ್ಷದ ಶುಭಾಶಯಗಳು ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪ್ರತಿಭಾ ಸಿಂಗ್ ಪಾಟೀಲ್