ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕ್ಸಲರ ಹತ್ಯೆ (national)
Bookmark and Share Feedback Print
 
ಒರಿಸ್ಸಾದ ಜಾಜ್‌ಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಭದ್ರತೆ ಪಡೆಗಳು ಯಶಸ್ವಿಯಾಗಿದ್ದಾರೆ. ಇವರಲ್ಲಿ ಐವರು ಮಹಿಳೆಯರೂ ಸೇರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಕ್ಸಲರ ಹತ್ಯೆ