ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತೆಲಂಗಾಣ ಪ್ರತ್ಯೇಕ ರಾಜ್ಯ ಆಗ್ರಹಿಸಿ ರಾಜಘಾಟ್‌ನಲ್ಲಿ ಟಿಆರ್‌ಎಸ್ ಉಪವಾಸ (Telangana stir | Telangana Rashtra Samithi | K Chandrashekhar Rao | Rajghat)
ತೆಂಲಗಾಣ ಪ್ರತ್ಯೇಕ ರಾಜ್ಯ ರಚನೆ ಆಗ್ರಹಿಸಿ ತಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಭಾನುವಾರ ರಾಜಘಾಟ್‌ನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಹಾತ್ಮಗಾಂಧಿ ಜಯಂತಿಯಂದೇ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗಾಗಿ ಪ್ರತಿಭಟನೆ ಆರಂಭಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಡುವೆ ತೆಲಂಗಾಣ ಪರ ಹೋರಾಟ ಜಂಟಿ ಕ್ರಿಯಾಸಮಿತಿ ಸದಸ್ಯರು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ.

ಏತನ್ಮಧ್ಯೆ ತೆಲಂಗಾಣ ಕುರಿತಂತೆ ಶೀಘ್ರವೇ ಸರ್ವಪಕ್ಷ ಸಭೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ತೆಲಂಗಾಣದಲ್ಲಿ ನಡೆಯುತ್ತಿರುವ ಆಂದೋಲನವು ಜನಸಾಮಾನ್ಯರ ಬದುಕಿಗೆ ಮಾರಕವಾಗಿ ಪರಿಣಮಿಸುತ್ತಿದ್ದು, ಈ ಭಾಗದಲ್ಲಿ ನಡೆಯುತ್ತಿರುವ ಆಂದೋಲನವು 20ನೇ ದಿನಕ್ಕೆ ಕಾಲಿರಿಸಿದೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ತೆಲಂಗಾಣ, ತೆಲಂಗಾಣ ಬಿಕ್ಕಟ್ಟು, ರಾಜಘಾಟ್, ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ, ಟಿಆರ್ಎಸ್, ಚಂದ್ರಶೇಖರ ರಾವ್, ಮಹಾತ್ಮಗಾಂಧಿ ಜಯಂತಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ