Widgets Magazine
Widgets Magazine

ಯಾತ್ರೆ ವಿಫಲ, ಆಡ್ವಾಣಿ ರಾಜಕೀಯ ತ್ಯಜಿಸಲಿ: ಕಾಂಗ್ರೆಸ್

ಡೆಹರಾಡೂನ್, ಶನಿವಾರ, 19 ನವೆಂಬರ್ 2011 (09:31 IST)

Widgets Magazine

PTI
ಬಿಜೆಪಿ ಮುಖಂಡ ಆಡ್ವಾಣಿಯವರ ಜನ ಚೇತನಾ ಯಾತ್ರೆ ಉತ್ತರಾಖಂಡ್ ರಾಜ್ಯದಲ್ಲಿ ವಿಫಲವಾಗಿದ್ದರಿಂದ ಆಡ್ವಾಣಿ ಕೂಡಲೇ ತ್ಯಜಿಸುವುದು ಸೂಕ್ತ ಎಂದು ಕಾಂಗ್ರೆಸ್ ಸಲಹೆ ನೀಡಿದೆ.

ಸಾಮಾನ್ಯ ಜನರ ಗಮನ ಸೆಳೆಯುವಲ್ಲಿ ಜನ ಚೇತನಾ ಯಾತ್ರೆ ವಿಫಲವಾಗಿದ್ದರಿಂದ ಆಡ್ವಾಣಿ ರಾಜಕೀಯದಿಂದ ದೂರವಿರುವುದು ಸೂಕ್ತ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಸುರೇಂದ್ರಾ ಕುಮಾರ್ ಹೇಳಿದ್ದಾರೆ.

ಉತ್ತರಾಖಂಡ್ ರಾಜ್ಯದಲ್ಲಿ ನಿನ್ನೆ ನಡೆದ ಆಡ್ವಾಣಿ ಯಾತ್ರೆಯಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿತ್ತು. ರಾಷ್ಟ್ರ ರಾಜಕಾರಣದಲ್ಲಿ ಆಡ್ವಾಣಿಯ ಪ್ರಭಾವ ಕುಸಿದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ಸರಕಾರವಿರುವ ರಾಜ್ಯಗಳ ಭ್ರಷ್ಟಾಚಾರದ ಬಗ್ಗೆ ಆಡ್ವಾಣಿ ಟೀಕಿಸುತ್ತಾರೆ. ಆದರೆ, ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಮೌನವಾಗಿದ್ದು, ದ್ವಂದ ಧೋರಣೆ ತೋರುತ್ತಿರುವುದು ಯಾವ ನ್ಯಾಯ ಎಂದು ಕಾಂಗ್ರೆಸ್ ವಕ್ತಾರ ಕುಮಾರ್ ಪ್ರಶ್ನಿಸಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...

Widgets Magazine
Widgets Magazine Widgets Magazine