ಕಾಂಗ್ರೆಸ್ ಬೆಂಬಲ ಬೇಕಾಗಿಲ್ಲ, ತೊಲಗಿ: ಮಮತಾ ಬ್ಯಾನರ್ಜಿ

ನವದೆಹಲಿ, ಶನಿವಾರ, 7 ಜನವರಿ 2012 (16:03 IST)

PTI
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದ ಮಧ್ಯೆ ಬಿಕ್ಕಟ್ಟು ಆಳವಾಗುತ್ತಾ ಸಾಗಿದೆ.ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ. ಕಾಂಗ್ರೆಸ್ ಬೆಂಬಲ ಅಗತ್ಯವಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಸಿಂಗೂರ್ ಮತ್ತು ನಂದಿಗ್ರಾಮ ವಿಷಯಗಳಲ್ಲಿ ನಾನು ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ನಮಗೆ ಕಾಂಗ್ರೆಸ್ ಬೆಂಬಲ ಅಗತ್ಯವಿಲ್ಲ. ಕಾಂಗ್ರೆಸ್ ಸದಾ ಕಾಲ ಹೇಳಿದ್ದನ್ನೆ ಹೇಳುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಲೋಕಪಾಲ ಕುರಿತಂತೆ ಮಾತನಾಡಿದ ಮಮತಾ, ಲೋಕಪಾಲನಲ್ಲಿ ಲೋಕಾಯುಕ್ತವನ್ನು ಒತ್ತಾಯಪೂರ್ವಕವಾಗಿ ಸೇರ್ಪಡೆಗೊಳಿಸಲು ಪ್ರಯತ್ನಿಸಲಾಯಿತು. ಒಂದು ವೇಳೆ ಸಿಪಿಐ(ಎಂ) ಜೊತೆಯಾಗಿ ಕಾರ್ಯನಿರ್ವಹಿಸಬಹುದು ಎಂದು ಭಾವಿಸಿದಲ್ಲಿ, ತೃಣಮೂಲ ಪಕ್ಷದ ಯನ್ನು ತೊರೆಯಬಹುದು ಎಂದು ತಿಳಿಸಿದ್ದಾರೆ.

ಕೇಂದ್ರದಲ್ಲಿ ಅಧಿಕಾರರೂಢವಾಗಿರುವ ಯುಪಿಎ ಸರಕಾರ, ಪೆಟ್ರೋಲ್ ದರವನ್ನು ನಿರಂತರವಾಗಿ ಏರಿಕೆ ಘೋಷಿಸುತ್ತಿದೆ. ದರ ಏರಿಕೆಗಳಿಂದಾಗಿ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದಿರಾ ಭವನಕ್ಕೆ ಕ್ರಾಂತಿಕಾರಿ ಬಂಗಾಳಿ ಕವಿ ಕಾಜಿ ನಜ್ರುಲ್ ಇಸ್ಲಾಮ್ ಹೆಸರನ್ನು ಪುನರ್‌ನಾಮಕರಣ ಮಾಡುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಸ್ತಾವನೆ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

ಇದರಲ್ಲಿ ಇನ್ನಷ್ಟು ಓದಿ :  
Widgets Magazine

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ...

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ...

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...

Widgets Magazine
Widgets Magazine

ಸಂಪಾದಕೀಯ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

MacD

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ಪ್ರಾರಂಭ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Rain

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ...

ಹೊಚ್ಚ

ಮೋದಿ ಅಲೆಯಿಲ್ಲ, ಕೇವಲ ಮೋದಿ ವಿಷವಿದೆ : ಜೈರಾಮ್ ರಮೇಶ್

ದೇಶದಲ್ಲಿ ಮೋದಿ ಅಲೆಯಿಲ್ಲ, ಕೇವಲ ಮೋದಿ ವಿಷವಿದೆ ಎಂದು ಕೇಂದ್ರ ಸಚಿವ ಜೈರಾಮ್ ರಮೇಶ್ ಹೇಳಿದ್ದಾರೆ.

ಮೋದಿ ವಾಜಪೇಯಿಯವರನ್ನು ಕೂಡ ಹೊರ ಹಾಕುತ್ತಿದ್ದರು : ರಾಹುಲ್ ಗಾಂಧಿ

ಬಿಜೆಪಿಯ ಹಿರಿಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಜಕೀಯ ಜೀವನದಲ್ಲಿ ಮುಂದುವರೆಯುತ್ತಿದ್ದಿದ್ದರೆ ...

Widgets Magazine