Widgets Magazine Widgets Magazine

ಕುಮಾರ್ ವಿಶ್ವಾಸ್ ಮೇಲೆ ಎಫ್‌ಐಆರ್ ದಾಖಲು

ಅಮೇಥಿ, ಶನಿವಾರ, 19 ಏಪ್ರಿಲ್ 2014 (12:27 IST)

Widgets Magazine

ಅಮೇಥಿಯಲ್ಲಿ ಆಪ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಮಾರ್ ವಿಶ್ವಾಸ್ ಮೇಲೆ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

PTI

ಆಪ್ ನಾಯಕ ಮತ್ತು ಅವರ ಬೆಂಬಲಿಗರ ಮೇಲೆ 144ನೇ ಅನುಚ್ಛೇದವನ್ನು ಮೀರಿದ್ದಕ್ಕಾಗಿ ಕೂಡ ಪ್ರಕರಣವನ್ನು ದಾಖಲಿಸಿಲಾಗಿದ್ದು ಪೋಲಿಸರು ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದಾರೆ.

ಶುಕ್ರವಾರ ಕುಮಾರ್ ಬಿಸ್ವಾಸ್ ಅವರು ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿಯವರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸುತ್ತ ಗೌರಿಗಂಜ್ ಠಾಣೆಯ ಹೊರಗೆ ಪ್ರತಿಭಟನೆಗೆ ಕುಳಿತಿದ್ದರು.

ಅವರ ದೂರಿನನ್ವಯ ಪೋಲಿಸರು ಕಾಂಗ್ರೆಸ್ ಬೆಂಬಲಿಗರಾದ ವಿನೋದ್ ಕುಮಾರ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

'ತಮ್ಮ ಪ್ರಾಣಕ್ಕೆ ಅಪಾಯವಿದೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಹತ್ತಿರದವರೊಬ್ಬರು ನನ್ನ ಪ್ರಾಣ ತೆಗೆಯುವ ಬೆದರಿಕೆ ಒಡ್ಡಿದ್ದಾರೆ' ಎಂದು ವಿಶ್ವಾಸ್ ದೂರಿದ್ದರು. ಅವರ ದೂರಿನ ಪ್ರಕಾರ ಕಾಂಗ್ರೆಸ್ ಬೆಂಬಲಿಗರೊಬ್ಬರ ಮೇಲೆ ಕೇಸ್ ದಾಖಲಿಸಲಾಗಿದೆ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

ಈಕೆಗಿಲ್ಲ ಜನನಾಂಗ, ಆದರೂ ಕೂಡ ಮಗುವಿಗೆ ಜನ್ಮ ನೀಡಳಿದ್ದಾಳೆ

ದೆಹಲಿ : ಮೆಕ್ಸಿಕೋದಲ್ಲಿ ಒಬ್ಬ ಮಹಿಳೆ ಇದ್ದಾಳೆ, ಈಕೆಗೆ ಜಜನಾಂಗವೇ ಇಲ್ಲವಂತೆ. ವಿಶ್ವದಲ್ಲಿ ಜನನಾಂಗ ...

ಕನಕಪೂರದಲ್ಲಿ ಕಂಪಿಸಿದ ಭೂಮಿ

ಕನಕಪುರ: ಇಂದು ಬೆಳ್ಳಿಗ್ಗೆ ಕನಕಪುರ ತಾಲೂಕಿನಲ್ಲಿ ಭೂಮಿ ಕಂಪಿಸಿದೆ. ರಾಮನಗರ ಜಿಲ್ಲೆಯ ಕನಕಪುರದ ...

ನೀತಿ ಸಂಹಿತೆ ಉಲ್ಲಂಘಿಸಿದ ರಾಮದೇವ ಬಾಬಾ

ಫತೆಹಪುರ : ಯೋಗ ಗುರು ರಾಮದೇವರ ವಿರುದ್ದ ನೀತಿ ಸಂಹಿತೆ ಉಲ್ಲಂಘನೆಯ ಕೇಸು ದಾಖಲಾಗಿದೆ. ಉತ್ತರ ಪ್ರದೇಶದ ...

ಪಾಕಿಸ್ತಾನದಲ್ಲಿ ರಸ್ತೆ ಅಫಘಾತ: 30 ಜನರು ಸಾವು

ಪಾಕಿಸ್ತಾನದ ಸಿಂಧ ಪ್ರಾಂತ್ಯದಲ್ಲಿ ಸುಕುರ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಒಂದು ಟ್ರೇಲರ್ ...

Widgets Magazine Widgets Magazine