Widgets Magazine Widgets Magazine

18 ವರ್ಷದ ಯುವತಿಯ ಮೇಲೆ ಇಬ್ಬರು ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ಮುಜಾಪರ್‌ ನಗರ, ಶನಿವಾರ, 19 ಏಪ್ರಿಲ್ 2014 (16:37 IST)

Widgets Magazine

ಇಬ್ಬರು ಯುವಕರಿಂದ 18 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಘಟನೆ ಬುಧಾನಾ ನಗರದಲ್ಲಿ ನಿನ್ನೆ ನಡೆದಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.

PTI

ದಾಖಲಾಗಿರುವ ದೂರಿನ ಪ್ರಕಾರ ಯುವತಿಯನ್ನು ಎಳೆದೊಯ್ದ ಯುವಕರು ಮನೆಯೊಂದರಲ್ಲಿ ಆಕೆಯನ್ನು ಕೂಡಿ ಹಾಕಿ ಬಲಾತ್ಕಾರ ನಡೆಸಿದ್ದಾರೆ ಮತ್ತು ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಉಗ್ರ ಪರಿಣಾಮವನ್ನು ಎದುರಿಸ ಬೇಕಾಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ.

ಆರೋಪಿಗಳಲ್ಲಿ ಒಬ್ಬನಾಗಿರುವ ಮುಸ್ತಾಕಿಮ್ ಕೋರ್ಟಿಗೆ ಶರಣಾಗಿದ್ದು ಆತನನ್ನು ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ.

ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದ್ದು, ವೈದ್ಯಕೀಯ ತಪಾಸಣೆಯ ನಂತರ ಪೀಡಿತ ಯುವತಿಯನ್ನು ಹೇಳಿಕೆಗಾಗಿ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು ಎಂದು ಪೋಲಿಸರು ತಿಳಿಸಿದ್ದಾರೆ.

ಘಟನೆಯನ್ನು ವಿರೋಧಿಸಿ ಹಾಗೂ ಯುವತಿಗೆ ನ್ಯಾಯವನ್ನು ಕೋರಿ ಮಹಿಳಾ ಸಂಘಟನೆಗಳು ಜಿಲ್ಲಾ ಆಸ್ಪತ್ರೆಯ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿವೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

ಈಕೆಗಿಲ್ಲ ಜನನಾಂಗ, ಆದರೂ ಕೂಡ ಮಗುವಿಗೆ ಜನ್ಮ ನೀಡಳಿದ್ದಾಳೆ

ದೆಹಲಿ : ಮೆಕ್ಸಿಕೋದಲ್ಲಿ ಒಬ್ಬ ಮಹಿಳೆ ಇದ್ದಾಳೆ, ಈಕೆಗೆ ಜಜನಾಂಗವೇ ಇಲ್ಲವಂತೆ. ವಿಶ್ವದಲ್ಲಿ ಜನನಾಂಗ ...

ಕನಕಪೂರದಲ್ಲಿ ಕಂಪಿಸಿದ ಭೂಮಿ

ಕನಕಪುರ: ಇಂದು ಬೆಳ್ಳಿಗ್ಗೆ ಕನಕಪುರ ತಾಲೂಕಿನಲ್ಲಿ ಭೂಮಿ ಕಂಪಿಸಿದೆ. ರಾಮನಗರ ಜಿಲ್ಲೆಯ ಕನಕಪುರದ ...

ನೀತಿ ಸಂಹಿತೆ ಉಲ್ಲಂಘಿಸಿದ ರಾಮದೇವ ಬಾಬಾ

ಫತೆಹಪುರ : ಯೋಗ ಗುರು ರಾಮದೇವರ ವಿರುದ್ದ ನೀತಿ ಸಂಹಿತೆ ಉಲ್ಲಂಘನೆಯ ಕೇಸು ದಾಖಲಾಗಿದೆ. ಉತ್ತರ ಪ್ರದೇಶದ ...

ಪಾಕಿಸ್ತಾನದಲ್ಲಿ ರಸ್ತೆ ಅಫಘಾತ: 30 ಜನರು ಸಾವು

ಪಾಕಿಸ್ತಾನದ ಸಿಂಧ ಪ್ರಾಂತ್ಯದಲ್ಲಿ ಸುಕುರ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಒಂದು ಟ್ರೇಲರ್ ...

Widgets Magazine Widgets Magazine