ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ

ಹೈಕೋರ್ಟ್ ತನಿಖೆಗೆ ಆದೇಶ: ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಆರೋಪಗಳೇನು?

ಯಡಿಯೂರಪ್ಪ ವಿರುದ್ಧ ಹುಲಿ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ಮಾಡಲಾಗಿದೆ. ಧವಳಗಿರಿ ಎಸ್ಟೇಟ್ ಹೆಸರಿನಲ್ಲಿ ಯಡಿಯೂರಪ್ಪ ಅರಣ್ಯ ಭೂಮಿಯನ್ನು ನೋಂದಣಿ ಮಾಡಿದ್ದರು. ...

ಸಾಲಬಾಧೆ: ಆತ್ಮಹತ್ಯೆಗೆ ಶರಣಾದ ನಾಲ್ವರ ಕುಟುಂಬ

ಬೆಂಗಳೂರು:ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ...

ಒಂದುವರೆ ವರ್ಷದ ಮಗುವನ್ನು ಕಚ್ಚಿ ಗಾಯಗೊಳಿಸಿದ ...

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಬೀದಿನಾಯಿಗಳ ದಾಳಿ ಮುಂದುವರೆದಿದ್ದು, ಒಂದೂವರೆ ವರ್ಷದ ಮಗುವಿನ ಮೇಲೆ ...

ಜಾತ್ಯತೀತ ಮತಗಳು ವಿಭಜನೆ ಪಕ್ಷದ ಸೋಲಿಗೆ ಕಾರಣ: ಖರ್ಗೆ

ಕಲಬುರ್ಗಿ: ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಜತೆಗಿನ ಮೈತ್ರಿ ಮುರಿದುಕೊಂಡದ್ದು ಹಾಗೂ ಹರಿಯಾಣದಲ್ಲಿ ಚುನಾವಣಾ ...

ಭ್ರಷ್ಟಾಚಾರ ಅನಿವಾರ್ಯವಾದ್ರೂ ದೇಶಕ್ಕೆ ಮಾರಕ; ಜೆಡಿಎಸ್ ...

ಬಾಗಲಕೋಟೆ: ಭ್ರಷ್ಟಾಚಾರ ಇಂದಿನ ರಾಜಕಾರಣದಲ್ಲಿ ಅನಿವಾರ್ಯವಾಗಿದೆ ಎಂದು ವಿಧಾನಪರಿಷತ್‌ ಹಾಗೂ ತೋಟಗಾರಿಕೆ ...

ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ, ಅಧಿಕಾರ ತ್ಯಾಗ ಸಾಧ್ಯತೆ: ...

ಬಾಗಲಕೋಟೆ: ರಾಜ್ಯದಲ್ಲಿ ಮುಂದಿನ ಸಂಕ್ರಾಂತಿವರೆಗೆ ರಾಜಕೀಯ ಅಸ್ಥಿರತೆ ಇರಲಿದೆ. ಅಧಿಕಾರ ತ್ಯಾಗವೂ ...

ಮೋದಿ ಎಫೆಕ್ಟ್ : ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ಬಿಜೆಪಿ ...

ಗುಲ್ಬರ್ಗಾ: ಗುಲ್ಬರ್ಗಾ ಜಿಲ್ಲೆ ಆಳಂದ ತಾಲೂಕಿನ ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ...

ಪಂಚಾಯತ್ ಕಚೇರಿಯಲ್ಲೇ ನೇಣಿಗೆ ಶರಣಾದ ಎಫ್‌ಡಿಎ

ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಸೇವೆ ಸಲ್ಲಿಸುತ್ತಿದ್ದ ತಾಲ್ಲೂಕು ...

ಕೆಂಗೇರಿ ಬಿಎಂಟಿಸಿ ಡಿಪೋದಲ್ಲಿ ಲಕ್ಷಾಂತರ ರೂ ಕಳ್ಳತನ

ಬೆಂಗಳೂರಿನ ಕೆಂಗೇರಿ ಬಿಎಂಟಿಸಿ ಡಿಪೋದಲ್ಲಿ ( ನಂ 12) ಲಕ್ಷಾಂತರ ರೂಪಾಯಿ ಕಳುವಾದ ವರದಿಯಾಗಿದೆ.

ಚಿಕ್ಕಪ್ಪನ ಮಗನಿಂದಲೇ ಅಪ್ರಾಪ್ತೆಯ ಅತ್ಯಾಚಾರ

15 ವರ್ಷದ ಬಾಲಕಿಯೊಬ್ಬಳು ತನ್ನ ಚಿಕ್ಕಪ್ಪನ ಮಗನಿಂದಲೇ ಅತ್ಯಾಚಾರಕ್ಕೊಳಗಾದ ಘಟನೆ ಚಿಕ್ಕೋಡಿಯಲ್ಲಿ ...

ಶೀಘ್ರದಲ್ಲಿ ಕರ್ನಾಟಕದ ೧೨ ನಗರಗಳ ಹೆಸರು ಬದಲಾವಣೆ

ರಾಜ್ಯದ ಕೆಲ ನಗರಗಳ ಹೆಸರುಗಳನ್ನು ಬದಲಾಯಿಸಿ ಕನ್ನಡೀಕರಣಗೊಳಿಸುವ ಪ್ರಸ್ತಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ...

75 ವರ್ಷದ ವೃದ್ಧೆಯನ್ನು ಅಪಹರಿಸಿ ಹತ್ಯೆ

75 ವೃದ್ಧೆಯನ್ನು ಅಪಹರಿಸಿ ಹತ್ಯೆ ಮಾಡಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಜಯಾ ಬಿಡುಗಡೆ ಹಿನ್ನೆಲೆ: ಪೊಲೀಸ್ ಬಿಗಿ ಭದ್ರತೆ

ಇಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾರವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದು, ಜೈಲಿನ ...

ಡಿಕೆಶಿ ಮೀಟರ್ ಏನು ಅನ್ನುವುದು ಕುಮಾರಸ್ವಾಮಿಗೆ ...

ಬೆಂಗಳೂರು: ಡಿಕೆಶಿ ಮೀಟರ್ ಏನು ಅನ್ನುವುದು ಕುಮಾರಸ್ವಾಮಿಗೆ ಗೊತ್ತಿದೆ. ಎಚ್‌.ಡಿ.ಕುಮಾರಸ್ವಾಮಿ ದೇವರ ...

ರಾಮದಾಸ್‌ ಪ್ರೇಮಪುರಾಣದ ಪ್ರೇಮಕುಮಾರಿ ಈಗ ಸ್ಯಾಂಡಲ್‌ವುಡ್ ...

ಬೆಂಗಳೂರು: ಮಾಜಿ ಸಚಿವ ಎಸ್‌.ಎ. ರಾಮದಾಸ್‌ 'ಪ್ರೇಮಪುರಾಣ'ದಲ್ಲಿ ಸಾಕಷ್ಟು ಸುದ್ದಿ ಮಾಡಿದ್ದ ಪ್ರೇಮಕುಮಾರಿ ...

ಉದ್ಯೋಗ ಅರಸಿ ಬಂದ ಯುವತಿಯ ಮೇಲೆ ಅತ್ಯಾಚಾರ

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಯುವತಿಯ ಮೇಲೆ ಅವರ ಸಂಬಂಧಿಯೇ ಅತ್ಯಾಚಾರ ನಡೆಸಿರುವ ...

ವಿಧಾನಸೌಧದತ್ತ ಸಚಿವಾಕಾಂಕ್ಷಿಗಳ ದಂಡು: ಸಿಎಂ-ಪರಮ್ ...

ಬೆಂಗಳೂರು: ಮೊದಲು ನಿಗಮ-ಮಂಡಳಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿ. ಅನಂತರ ಸಂಪುಟ ವಿಸ್ತರಣೆ ಕುರಿತು ...

ಅಕ್ರಮ ಗಣಿಗಾರಿಕೆ : ಡಿಕೆಶಿ ಸಹೋದರ ಡಿಕೆ ಸುರೇಶ್‌ಗೆ ...

ರಾಮನಗರ: ಕನಕಪುರ ತಾಲೂಕು ಮುನೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ ...

ಹಾಲಿ-ಮಾಜಿ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನವಿಲ್ಲ: ...

ಬೆಂಗಳೂರು : ಕಾರ್ಯಕರ್ತರ ಅಸಮಾಧಾನ ಬುಗಿಲೇಳುವ ಮುನ್ನ ನಿಗಮ ಮಂಡಳಿ ನೇಮಕವನ್ನು ಪೂರ್ಣಗೊಳಿಸಿ. ಈ ...

Widgets Magazine
Widgets Magazine

 

Widgets Magazine
Widgets Magazine

ಸಂಪಾದಕೀಯ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

MacD

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ಪ್ರಾರಂಭ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Rain

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ...

ಹೊಚ್ಚ

ಮೋದಿ ಅಲೆಯಿಲ್ಲ, ಕೇವಲ ಮೋದಿ ವಿಷವಿದೆ : ಜೈರಾಮ್ ರಮೇಶ್

ದೇಶದಲ್ಲಿ ಮೋದಿ ಅಲೆಯಿಲ್ಲ, ಕೇವಲ ಮೋದಿ ವಿಷವಿದೆ ಎಂದು ಕೇಂದ್ರ ಸಚಿವ ಜೈರಾಮ್ ರಮೇಶ್ ಹೇಳಿದ್ದಾರೆ.

ಮೋದಿ ವಾಜಪೇಯಿಯವರನ್ನು ಕೂಡ ಹೊರ ಹಾಕುತ್ತಿದ್ದರು : ರಾಹುಲ್ ಗಾಂಧಿ

ಬಿಜೆಪಿಯ ಹಿರಿಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಜಕೀಯ ಜೀವನದಲ್ಲಿ ಮುಂದುವರೆಯುತ್ತಿದ್ದಿದ್ದರೆ ...

Widgets Magazine