ಬಿಜೆಪಿಗೆ ಜೆಡಿಎಸ್ ಅಧಿಕಾರ ಹಸ್ತಾಂತರ ಮಾಡುತ್ತದೆ ಎಂಬುದು ಕನಸು ಎಂದು ಕಾಂಗ್ರೆಸ್ ಭವಿಷ್ಯ ನುಡಿದಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಜೇಕೋಬ್ ನಗರದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ಆದರೆ ಕಾಂಗ್ರೆಸ್ ಮರು ಮೈತ್ರಿಗೆ ಯತ್ನಿಸುತ್ತಿಯೇ ಎಂಬುದಕ್ಕೆ ಸ್ಪಷ್ಟ ಉತ್ತರ ನಿರಾಕರಿಸಿದ್ದಾರೆ.ಜೆಡಿಎಸ್ ನೊಂದಿಗೆ ಹೊಂದಾಣಿಕೆ ಬೇಡ; ಕಾಂಗ್ರೆಸ್ ಮುಖಂಡರ ಪ್ರಸ್ತಾಪ : ಈ ನಡುವೆ ಜೆಡಿಎಸ್