ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕರ್ನಾಟಕ ಸಾಹಿತ್ಯ ಪರಿಷತ್ ಉದಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕರ್ನಾಟಕ ಸಾಹಿತ್ಯ ಪರಿಷತ್ ಉದಯ
ಕನ್ನಡ ಸಾಹಿತ್ಯ ಪರಿಷತ್ ಗೆ ಪರ್ಯಾಯವಾಗಿ ಕರ್ನಾಟಕ ಸಾಹಿತ್ಯ ಪರಿಷತ್ ಇಂದು(ಗುರುವಾರ) ಚಾಲನೆಗೊಂಡಿದೆ.

ಈ ಸಂಸ್ಥೆಯ ಸಾರಥ್ಯವನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿರಿಯ ಸಾಹಿತಿ ಡಾ.ಸಿ. ವೀರಣ್ಣ ವಹಿಸಿಕೊಂಡಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಮುಸುಕಿನ ಗುದ್ದಾಟಕ್ಕೆ ಎಡೆ ಮಾಡಿಕೊಟ್ಟಿದೆ.

ಆದರೆ ಇದನ್ನು ತಳ್ಳಿ ಹಾಕಿರುವ ವೀರಣ್ಣ, ಕಳೆದ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಪರಾಭವಗೊಂಡ ಎಂಬ ಕಾರಣಕ್ಕಾಗಿ ಈ ಪರಿಷತ್ತನ್ನು ಹುಟ್ಟುಹಾಕುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಮುಂದಿನ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಿರುವ ಅವರು, ಸಮಗ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಪೂರಕವಾಗಿ ಪುಸ್ತಕ ಪ್ರಕಟನೆ ಮತ್ತಿತರ ಕನ್ನಡ ಪರ ಅಭಿವೃದ್ಧಿಗೆ ದುಡಿಯುವುದಾಗಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರತಿಪಕ್ಷಗಳನ್ನು ಕಾಡುಮೃಗಗಳೆಂದಿಲ್ಲ:ಸಿಎಂ ಸ್ಪಷ್ಟನೆ
ಜೆಲಿಟಿನ್ ಸ್ಫೋಟ:ಇಬ್ಬರಿಗೆ ಗಾಯ
ನಿರ್ದೇಶಕ ಎಸ್.ನಾರಾಯಣ್ ಅರ್ಜಿ ವಜಾ
ಜೆಡಿಎಸ್ ನಿಂದ ಕಲ್ಪನಾ ಸಿದ್ದರಾಜು ಕಣಕ್ಕೆ
ದಸರಾಗೆ ಉಗ್ರರ ಕರಿನೆರಳು
ಭಜರಂಗದಳದ ಮಹೇಂದ್ರ ಕುಮಾರ್ ರಾಜೀನಾಮೆ