ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪಂಚಕೋಟಿ ಕನ್ನಡಿಗರ ಜಯ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಂಚಕೋಟಿ ಕನ್ನಡಿಗರ ಜಯ: ಸಿಎಂ
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಕೇಂದ್ರ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ 5 ಕೋಟಿ ಕನ್ನಡಿಗರಿಗೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನವೆಂಬರ್ 5ರಂದು ದೆಹಲಿಗೆ ತೆರಳಿರುವ ಸರ್ವಪಕ್ಷ ನಿಯೋಗವನ್ನು ರದ್ದು ಪಡಿಸುವುದಾಗಿ ಅವರು ತಿಳಿಸಿದ್ದಾರೆ.

ಹಲವು ದಶಕಗಳಿಂದ ಶಾಸ್ತ್ರೀಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅನೇಕ ಪ್ರತಿಭಟನೆ, ಹೋರಾಟಗಳಿಗೆ ದೊರೆತ ಜಯ ಇದಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ಶಾಸ್ತ್ರೀಯ ಭಾಷೆ ಸ್ಥಾನ ದೊರೆತಿರುವ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್, ಕನ್ನಡ ಹೋರಾಟಗಾರರಿಗೆ ದೊರೆತ ಜಯವಾಗಿದೆ ಎಂದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿವಿ ವಿವಾದ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಹಂಪಿ ಉತ್ಸವಕ್ಕೆ ಮು.ಮ.ಚಂದ್ರುಗೆ ಆಹ್ವಾನವಿಲ್ಲ !
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಘೋಷಣೆ
ಶಾಸ್ತ್ರೀಯ ಸ್ಥಾನ-ರಾಜಕೀಯ ಬೇಡ: ಸದಾನಂದ ಗೌಡ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ
ವಿಧಾನಪರಿಷತ್ ಚುನಾವಣೆ: ನೀರಸ ಮತದಾನ