ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಂತಾರಾಜ್ಯ ಕಳ್ಳರ ಸೆರೆ: 60ವಾಹನ ವಶ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಂತಾರಾಜ್ಯ ಕಳ್ಳರ ಸೆರೆ: 60ವಾಹನ ವಶ
ವಾಹನಗಳನ್ನು ಕಳವು ಮಾಡುತ್ತಿದ್ದ ಅಂತರಾಜ್ಯ ಕಳ್ಳರ ಗುಂಪೊಂದನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದು, 60ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಶುಕ್ರವಾರ ದಾಳಿ ನಡೆಸಿದ ನಗರದ ಪೊಲೀಸ್ ತಂಡ ಸುಮಾರು 35ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 60ವಾಹನಗಳನ್ನು ವಶಪಡಿಸಿಕೊಂಡಿದ್ದು, ಐದು ಮಂದಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ತಮಿಳುನಾಡು ಮೂಲದ ಮುರುಗನ್, ಮುರುಗ, ಷರೀಫ್, ವೇಲುಮಣಿ ಹಾಗೂ ಅರುಣ್ ಕುಮಾರ್ ಎಂಬುವವರನ್ನು ಬಂಧಿಸಲಾಗಿದೆ. ಇವರು ಕೋರಮಂಗಲ ಹಾಗೂ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳನ್ನು ಕದ್ದು, ತಮಿಳುನಾಡು ಹೊಸೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿರುವ ಇಲ್ಲಿನ ಪೊಲೀಸರು ಆರು ದ್ವಿಚಕ್ರ ವಾಹನಗಳು ಹಾಗೂ ಒಂದು ಟಾಟಾ ಸುಮೋವನ್ನು ವಶಪಡಿಸಿಕೊಂಡಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಂಘರ್ಷ ಬೇಡ;ಕಾಂಗ್ರೆಸ್ ಸಚಿವರಿಗೆ ಸಿಎಂ ಕಿವಿಮಾತು
ದೇವೇಗೌಡರ ಕುಟುಂಬಕ್ಕೆ ಚನ್ನಿಗಪ್ಪ ಪಂಥಾಹ್ವಾನ!
ಬಿಬಿಎಂಪಿ ವಾರ್ಡ್ ಹೆಚ್ಚಳಕ್ಕೆ ರಾಜ್ಯಪಾಲರ ಆಕ್ಷೇಪ
ಕಾಂಗ್ರೆಸ್ ಅಗತ್ಯ ನಮಗಿಲ್ಲ: ಕುಮಾರಸ್ವಾಮಿ ಕಿಡಿ
ಹೃದಯಾಘಾತದಿಂದ ಕೊಂಡಜ್ಜಿ ಸಾವು: ವೈದ್ಯರ ವರದಿ
ಮತ್ತೆ ಸಿಎಂ ಉಲ್ಟಾ: ಸಂಪುಟ ಪುನಾರಚನೆ ಇಲ್ಲ