ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನದಿಗೆ ಉರುಳಿ ಬಿದ್ದ ಕೆಎಸ್ಸಾರ್ಟಿಸಿ ಬಸ್;5ಸಾವು (Bidar | Basava kalyana | Bangalore | Police | Accident)
 
ಬೀದರ್‌ನ ದಾಡಗಿ ಸೇತುವೆಯಿಂದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಕೆಳಗುರುಳಿದ ಪರಿಣಾಮ ಐದು ಮಂದಿ ಸಾವನ್ನಪ್ಪಿದ್ದು, 35ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಭವಿಸಿದೆ.

ಬೀದರ್‌ನ ಬಸವಕಲ್ಯಾಣದಿಂದ ಭಾಲ್ಕಿಗೆ ಬರುತ್ತಿದ್ದ ಸರ್ಕಾರಿ ಬಸ್ ಸೇತುವೆಯಿಂದ ಕಾರಂಜಾ ಜಲಾಶಯಕ್ಕೆ ಬಿದ್ದ ಪರಿಣಾಮ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ವಿವರ ತಿಳಿದು ಬಂದಿಲ್ಲ. ನದಿಗೆ ಬಿದ್ದ ಬಸ್ ಅನ್ನು ಅಗ್ನಿಶಾಮಕ ದಳದವರ ಸ್ಥಳೀಯರ ಸಹಕಾರದೊಂದಿಗೆ ಮೇಲಕ್ಕೆತ್ತಲು ಪ್ರಯತ್ನಿಸುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ