ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮಠಾಧೀಶರು ನನ್ನ ಪರ ಧ್ವನಿ ಎತ್ತಬಾರದು: ಯಡಿಯೂರಪ್ಪ (Yeddyurappa | BJP | Koppal | Congress)
Feedback Print Bookmark and Share
 
NRB
ಪಕ್ಷದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯದ ಮಠಾಧೀಶರು ತಮಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ ಆಸರೆ ಯೋಜನೆಯ ಭೂಮಿ ಪೂಜೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

'ಮುಖ್ಯಮಂತ್ರಿಯಾದ ನಂತರ ನಾಡಿನ ಮಠ-ಮಾನ್ಯಗಳಿಗೆ ಸಾಕಷ್ಟು ಧನಸಹಾಯ ಮಾಡಿದ್ದೇನೆ. ಆದರೆ, ಈಗ ಪಕ್ಷದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದುಕೊಂಡು ನನ್ನ ಪರವಾಗಿ ದನಿ ಎತ್ತಬಾರದು. ಅವರು ಮೌನವಾಗಿದ್ದುಕೊಂಡು ಎಲ್ಲವನ್ನು ಗಮನಿಸುತ್ತಿರಬೇಕು' ಎಂದು ಮನವಿ ಮಾಡಿದರು.
ಸಂಬಂಧಿತ ಮಾಹಿತಿ ಹುಡುಕಿ