ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮುಖ್ಯಮಂತ್ರಿ ದಿಢೀರ್ ಅಸ್ವಸ್ಥ:ಆಸ್ಪತ್ರೆಗೆ ದಾಖಲು (Chief minister | Health | Hospital)
Bookmark and Share Feedback Print
 
ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಸಂಜೆ ದಿಢೀರ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ, ಅವರನ್ನು ಬನ್ನೇರುಘಟ್ಟದಲ್ಲಿರುವ ಸಾಗರ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆಯಲ್ಲಿ ವೈದ್ಯರು ಮುಖ್ಯಮಂತ್ರಿಗಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದು, ಯಾವುದೇ ತೊಂದರೆಯಿಲ್ಲ, ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ

ಜನಸೇವೆ ಹಾಗೂ ಕೆಲಸದ ಒತ್ತಡದಿಂದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೇಹಸ್ಥಿತಿ ಬಳಲಿಕೆ ಕಂಡಿದೆ ಎಂದು ಬಿಜೆಪಿಯ ಮುಖಂಡರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ