ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಐಟಿ ಕೇಂದ್ರಕ್ಕೆ ಆರ್ಥಿಕ ನೆರವು: ಸಿಬಲ್‌ಗೆ ಸಿಎಂ ಮನವಿ (it centre financial help sibal yudiyurappa)
Bookmark and Share Feedback Print
 
ನಗರದಲ್ಲಿ ಮಾಹಿತಿ ತಂತ್ರಜ್ಞಾನ ಅಂತಾರಾರಾಷ್ಟ್ರೀಯ ಕೇಂದ್ರಕ್ಕೆ ಒಂದು ಹಂತದ ಅನುದಾನವಾಗಿ 100 ಕೋಟಿ ರೂಪಾಯಿಗಳನ್ನು ನೀಡುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಕಪಿಲ್ ಸಿಬಲ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಎಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಸಂಬಂಧ ತಾವು ಸಚಿವ ಕಪಿಲ್ ಸಿಬಲ್‌ಗೆ ಬರೆದ ಪತ್ರದ ಪ್ರತಿಯನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಿದ ಅವರು ಪ್ರಸಕ್ತ ಸಾಲಿನಲ್ಲಿ ಅನುದಾನ ನೀಡಲಾಗುವ ವಿಶ್ವವಿದ್ಯಾಲಯಗಳ ಪಟ್ಟಿಗೆ ಐಐಐಟಿ-ಬೆಂಗಳೂರನ್ನು ಸೇರ್ಪಡೆ ಮಾಡಿ ಒಂದು ಹಂತದ ಅನುದಾನವಾಗಿ 100 ಕೋಟಿ ರೂಪಾಯಿಗಳನ್ನು ನೀಡುವಂತೆ ಅವರು ಮನವಿ ಮಾಡಿದ್ದಾರೆ.

ಇಲ್ಲವಾದಲ್ಲಿ ಐಐಐಟಿ ಬೆಂಗಳೂರನ್ನು ಉದ್ದೇಶಿತ, 20ವಿಶ್ವವಿದ್ಯಾಲಯಗಳ ಪಟ್ಟಿಗೆ ಸೇರಿಸಿ ಒಂದು ಹಂತದ ಅನುದಾನವಾಗಿ 100 ಕೋಟಿ ರೂಪಾಯಿಗಳನ್ನು ನೀಡುವಂತೆ ಮನವಿ ಮಾಡಿದ್ದರೆ.
ಸಂಬಂಧಿತ ಮಾಹಿತಿ ಹುಡುಕಿ