ಗದಗ: ಚಿರನಿದ್ರೆಗೆ ಜಾರಿದ ಸಂಗೀತ ಸಾಮ್ರಾಟ ಪಂಡಿತ ಪುಟ್ಟರಾಜ ಗವಾಯಿ ಅವರ ಪಾರ್ಥಿವ ಶರೀರವನ್ನು ವೀರೇಶ್ವರ ಪುಣ್ಯಾಶ್ರಮದ ಆವರಣದಲ್ಲಿ ಇರುವ ಪಂಡಿತ ಪಂಚಾಕ್ಷರ ಗವಾಯಿಗಳ ಗದ್ದುಗೆಯ ಪಕ್ಕದಲ್ಲಿಯೇ ಸಕಲ ಧಾರ್ಮಿಕ ವಿಧಿವಿಧಾನ ಹಾಗೂ ಸರಕಾರಿ ಗೌರವಗಳೊಂದಿಗೆ ಶನಿವಾರ ಸಂಜೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. | Gadag, Puttaraj Gawai, Yeddyurappa, Veereshwara punyashrama