ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಶ್ರೀರಾಮುಲು (Sriramulu | Illegal mining | Sriramulu resignation | Reddy brothers)
ಶಾಸಕ ಸ್ಥಾನಕ್ಕೆ ತಾನು ನೀಡಿರುವ ರಾಜೀನಾಮೆಗೆ ಬದ್ಧನಾಗಿದ್ಧು, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಮಾಜಿ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಸ್ಪೀಕರ್ ಕೆ. ಜಿ. ಬೋಪಯ್ಯ ಕೇಳಿದ ಸ್ಪಷ್ಟೀಕರಣಕ್ಕೆ ದಾಖಲೆ ಸಮೇತ ಉತ್ತರಿಸಲಿದ್ದು ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಕೆಲವೊಂದು ಸ್ಪಷ್ಟೀಕರಣ ಕೇಳಿದ್ದಾರೆ. ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ದಾಖಲೆ ಸಿದ್ಧಪಡಿಸಿದ್ದೇನೆ ಎಂದಿದ್ದಾರೆ.

ಲೋಕಾಯುಕ್ತರ ಅಕ್ರಮ ಗಣಿಕಾರಿಗೆ ವರದಿಯಲ್ಲಿ ತಮ್ಮ ಹೆಸರು ಸೇರ್ಡೆಡೆಯಾಗಿದ್ದರಿಂದ ಶ್ರೀರಾಮುಲು ಸೆಪ್ಟೆಂಬರ್ 3ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದಕ್ಕೆ ಕೆಲವೊಂದು ಸ್ಪಷ್ಟೀಕರಣವನ್ನು ಸ್ಪೀಕರ್ ಕೇಳಿಕೊಂಡಿದ್ದರು.

ಇದೇ ಸಂದರ್ಭದಲ್ಲಿ ಗಣಿಗಾರಿಕೆ ಕಾನೂನು ಸಮರದಲ್ಲಿ ರೆಡ್ಡಿ ಸಹೋದರರು ಎಲ್ಲ ತನಿಖೆಗೆ ಸಿದ್ಧವಾಗಿದ್ದೇವೆ. ಎಲ್ಲ ತೊಡಕುಗಳನ್ನು ನಿವಾರಿಸಿ ಗೆದ್ದು ಬರುತ್ತೇವೆ ಎಂದಿದ್ದಾರೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಶ್ರೀರಾಮುಲು, ರಾಜೀನಾಮೆ, ಶಾಸಕ, ಬೆಂಗಳೂರು, ಸ್ಪೀಕರ್, ಲೋಕಾಯುಕ್ತ, ಅಕ್ರಮ ಗಣಿಗಾರಿಕೆ, ಬಳ್ಳಾರಿ, ಕರ್ನಾಟಕ ಸರಕಾರ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ