ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಬಿಜೆಪಿ ಕಾರ್ಯಕರ್ತನಿಂದಲೇ ಸಚಿವ ಸೋಮಣ್ಣ ಮೇಲೆ ಹಲ್ಲೆ (V Somanna | BJP | State government | Kannada News)
ವಸತಿ ಸಚಿವ ವಿ. ಸೋಮಣ್ಣ ಮೇಲೆ ಚಪ್ಪಲಿ ಎಸೆದು ಹಲ್ಲೆ ಮಾಡಿದಾತ ಬಿಜೆಪಿ ಮುಖಂಡ ಎಂಬುದು ತಿಳಿದು ಬಂದಿದೆ. ಈ ಎಲ್ಲ ಬೆಳವಣಿಯಿಂದ ರಾಜ್ಯ ಸರಕಾರ ತೀವ್ರ ಮುಜುಗರಕ್ಕೆ ಒಳಗಾಗುವಂತಾಗಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸಚಿವರ ಮೇಲೆ ಹಲ್ಲೆ ನಡೆಸಿದ ಆರೋಪಿ ಬಿ. ಎಸ್. ಪ್ರಸಾದ್ ಲಿಂಗಾಯುತ ಜನಾಂಗಕ್ಕೆ ಸೇರಿವದವನಾಗಿದ್ದು, ಆತ ಬಿಜೆಪಿ ಮುಖಂಡ ಎಂದು ಗೃಹ ಸಚಿವ ಆರ್. ಅಶೋಕ್ ಖಚಿತಪಡಿಸಿಕೊಂಡಿದ್ದಾರೆ.

ಭದ್ರತಾ ವೈಫಲ್ಯ...
ಈ ನಡುವೆ ತಮ್ಮ ಮೇಲಿನ ಹಲ್ಲೆಯನ್ನು ಖಂಡಿಸಿರುವ ಸಚಿವ ವಿ. ಸೋಮಣ್ಣ ಘಟನೆಯನ್ನು ಭದ್ರತಾ ವೈಫಲ್ಯ ಎಂದಿದ್ದಾರೆ. ವಿಧಾನಸೌಧದಲ್ಲೇ ಜನಪ್ರತಿನಿಧಿಗಳ ಮೇಲೆ ನಡೆಯುತ್ತಿರುವುದು ತೀವ್ರ ಖಂಡನೀಯ. ಆದರೆ ಘಟನೆಯನ್ನು ವೈಭವೀಕರಿಸಲು ಇಷ್ಟಪಡುವುದಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ನನ್ನನ್ನು ಕರೆದು ಮಾತನಾಡಿದ್ದು, ಖೇದ ವ್ಯಕ್ತಪಡಿಸಿದ್ದಾರೆ. ಆದರೆ ಗೃಹ ಸಚಿವ ಆರ್. ಅಶೋಕ್ ಕರೆ ಮಾಡಿಲ್ಲ ಎಂದಿದ್ದಾರೆ. ಮತ್ತೊಂದೆಡೆ ಭದ್ರತಾ ವೈಫ್ಯಲ ಆಗಿಲ್ಲ ಎಂಬ ಗೃಹ ಸಚಿವರ ಹೇಳಿಕೆಯು ಸಚಿವರ ನಡುವಣ ಭಿನ್ನಭಿಪ್ರಾಯಕ್ಕೆ ಕಾರಣವಾಗಿದೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಸಚಿವ ಸೋಮಣ್ಣ, ಸೋಮಣ್ಣ, ರಾಜ್ಯ ಸರಕಾರ, ಗೃಹ ಸಚಿವ, ಆರ್ ಅಶೋಕ್, ಸೋಮಣ್ಣಗೆ ಚಪ್ಪಲಿಯೇಟು, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ