Widgets Magazine

ಸುಮ್ ಸುಮ್ಮೆ ಸದಾನಂದ ಗೌಡ್ರ ಕಾಲೆಳೆಯಬೇಡಿ: ಮೋಟಮ್ಮ

ಬೆಂಗಳೂರು, ಮಂಗಳವಾರ, 14 ಫೆಬ್ರವರಿ 2012 (06:49 IST)

Widgets Magazine

ಹೆಸರಿಗೆ ತಕ್ಕಂತೆ ಸದಾ ಆನಂದದಿಂದಲೇ ಇರುವ ಮುಖ್ಯಮಂತ್ರಿ ಸದಾನಂದ ಗೌಡರು ಬದ್ದತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶಾಲ ದೃಷ್ಟಿಕೋನ ಹೊಂದಿರುವ ಅವರು ತಮ್ಮ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಂಡಿದ್ದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕಿ ಮುಖ್ಯಮಂತ್ರಿಯ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರದೇ ಪಕ್ಷದ ಕೆಲವರು ಸುಮ್ ಸುಮ್ನೆ ಕಾಲೆಯುವ ಮೂಲಕ ಸಮರ್ಥ ಆಡಳಿತ ನಡೆಸಲು ಅಡ್ಡಿಪಡಿಸುತ್ತಿದ್ದಾರೆ. ಬಿಜೆಪಿ ಇಂಥಹಾ ದುರ್ಗುಣಗಳನ್ನು ಬಿಟ್ಟು ಆಡಳಿತ ನಿರ್ವಹಣೆಗೆ ಉತ್ತಮ ಸಹಕಾರ ನೀಡಬೇಕಿದೆ ಎಂದು ಅವರು ಸಲಹೆ ನೀಡಿದರು.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...

Widgets Magazine Widgets Magazine