Widgets Magazine

ವಾಸ್ತವಾಂಶ ಹೀಗಿದೆ ನೋಡಿ; ಬಿಜೆಪಿ ಹೈಕಮಾಂಡ್‌ಗೆ ರಾಘವೇಂದ್ರ

ಬೆಂಗಳೂರು, ಸೋಮವಾರ, 19 ಮಾರ್ಚ್ 2012 (10:52 IST)

Widgets Magazine

PR
ಮಾಧ್ಯಮಗಳ ಎದುರು ಬಂದಾಗ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಿನ್ನಮತವಿಲ್ಲ ಎಂದು ಖಡಕ್ ಆಗಿ ಮಾತನಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಇದೀಗ ತನ್ನ ಬೆಂಬಲಿತ ಶಾಸಕರನ್ನು ರೆಸಾರ್ಟಿಗೆ ಕರೆದುಕೊಂಡು ಹೋಗಿ ಅವರೊಂದಿಗೆ ಒಲಸಂಚು ನೀತಿ ರೂಪಿಸುತ್ತಿರುವ ಬೆನ್ನಲ್ಲೇ, ಅವರ ಮಗ ಹಾಗೂ ಸಂಸದ ಸೇರಿದಂತೆ ಹತ್ತು ಮಂದಿ ಸಂಸದರು ಸೋಮವಾರ ದೆಹಲಿಗೆ ತೆರಳಿದ್ದು ಹೈಕಮಾಂಡ್‌ಗೆ ವಾಸ್ತವಾಂಸದ ಕುರಿತು ಬೋದನೆ ಮಾಡಲಿದ್ದಾರೆ.

ಈ ಸಂಬಂಧ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ರಾಜೀನಾಮೆ ಕೊಟ್ಟು ಪಲಾಯನ ವಾದ ಮಂಡಿಸಲು ನಾವು ಬಂದಿಲ್ಲ. ಅಲ್ಲದೆ, ಯಾವುದೇ ಬೆದರಿಕೆ ಒತ್ತಡಗಳನ್ನು ಹೇರಲೂ ನಾವು ಬಂದಿಲ್ಲ. ಬದಲಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರದಲ್ಲಿ ಬಹುಮತವಿರುವವರಿಗೆ ನಾಯಕತ್ವ ವಹಿಸಿಕೊಡಲು ಹೈಕಮಾಂಡ್‌ ಬಳಿ ಮನವಿ ಸಲ್ಲಿಸಲು ಹಾಗೂ ಅಪಾರ್ಥ ಮಾಡಿಕೊಂಡಿರುವ ಹೈಕಮಾಂಡ್‌ಗೆ ವಾಸ್ತವಾಂಶವನ್ನು ತಿಳಿಯಪಡಿಸುವ ಏಕೈಕ ಉದ್ದೇಶದಿಂದ ನಾವು ಹತ್ತು ಮಂದಿ ಸಂಸದರು ಬಂದಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...

Widgets Magazine Widgets Magazine