ನವೆಂಬರ್ 16ರಂದು ಬೆಂಗಳೂರಿನಲ್ಲಿ ನರೇಂದ್ರ ಮೋದಿ ರ‌್ಯಾಲಿ

ಬುಧವಾರ, 16 ಅಕ್ಟೋಬರ್ 2013 (14:14 IST)

PR
PR
2014ರ ಮಹಾಸಮರಕ್ಕೆ ಕಮಲಪಾಳೆಯದ ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರಿನಲ್ಲಿ ಯ ಪ್ರಮುಖರ ಸಭೆ ಇಂದು ನಡೆಯಿತು. ಸಭೆಯಲ್ಲಿ ನರೇಂದ್ರ ಮೋದಿ ರ‌್ಯಾಲಿ ಸೇರಿದಂತೆ ಹಲವು ವಿಚಾರಗಳನ್ನು ಕುರಿತು ಮತ್ತು 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು. ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಿಂದ ಆರಂಭಿಸಿ ಮುಖ್ಯಮಂತ್ರಿ ಗೃಹಕಚೇರಿಗೆ ಮುತ್ತಿಗೆ ಹಾಕಲು ಕೂಡ ಸಭೆಯಲ್ಲಿ ನಿರ್ಧರಿಸಲಾಗಿದೆ.

ನವೆಂಬರ್ 7, 8, 9 ಮತ್ತು 10ರಂದು ರಾಜ್ಯಾದ್ಯಂತ ಸಮಾವೇಶ ನಡೆಸಲು ಬಿಜೆಪಿ ತೀರ್ಮಾನಿಸಿದೆ. ನರೇಂದ್ರ ಮೋದಿ ನವೆಂಬರ್ 16ರಂದು ಬೆಂಗಳೂರಿನಲ್ಲಿ ಬೃಹತ್ ರ‌್ಯಾಲಿಯನ್ನು ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.

ಇದರಲ್ಲಿ ಇನ್ನಷ್ಟು ಓದಿ :  
Widgets Magazine

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

Widgets Magazine
Widgets Magazine

ಸಂಪಾದಕೀಯ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

MacD

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ಪ್ರಾರಂಭ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Rain

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ...

ಹೊಚ್ಚ

ಮೋದಿ ಅಲೆಯಿಲ್ಲ, ಕೇವಲ ಮೋದಿ ವಿಷವಿದೆ : ಜೈರಾಮ್ ರಮೇಶ್

ದೇಶದಲ್ಲಿ ಮೋದಿ ಅಲೆಯಿಲ್ಲ, ಕೇವಲ ಮೋದಿ ವಿಷವಿದೆ ಎಂದು ಕೇಂದ್ರ ಸಚಿವ ಜೈರಾಮ್ ರಮೇಶ್ ಹೇಳಿದ್ದಾರೆ.

ಮೋದಿ ವಾಜಪೇಯಿಯವರನ್ನು ಕೂಡ ಹೊರ ಹಾಕುತ್ತಿದ್ದರು : ರಾಹುಲ್ ಗಾಂಧಿ

ಬಿಜೆಪಿಯ ಹಿರಿಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಜಕೀಯ ಜೀವನದಲ್ಲಿ ಮುಂದುವರೆಯುತ್ತಿದ್ದಿದ್ದರೆ ...

Widgets Magazine