ಹಿಂದೂ ಧರ್ಮದ ಕುರಿತು | ಭಜನೆಗಳು | ಉತ್ಸವಗಳು | ತೀರ್ಥಕ್ಷೇತ್ರ | ಹೋಳಿ
ಮುಖ್ಯ ಪುಟ » ಧರ್ಮ » ಹಿಂದೂಧರ್ಮ (Hinduism)
WD
'ನಾಡ ಹಬ್ಬ'ವಾಗಿ ಉಡುಪಿ ಶ್ರೀಕೃಷ್ಣ ಜಯಂತಿ
ಉಡುಪಿ: ಆಗೋಸ್ಟ್ 13ರಿಂದ ಸೆಪ್ಟೆಂಬರ್‌ವರೆಗೆ ನಡೆಯಲಿರುವ ಶ್ರೀಕೃಷ್ಣ ಜಯಂತಿ ಹಾಗೂ ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಸುಮಾರು ಒಂದು ತಿಂಗಳ ಕಾಲ ನಡೆಯಲಿರುವ ಉತ್ಸವಕ್ಕಾಗಿ ಉಡುಪಿ ಶ್ರೀಕೃಷ್ಣಮಠದಲ್ಲಿ ಪೂರ್ವಸಿದ್ಧತಾ ಕಾರ್ಯದೊಂದಿಗೆ ಉತ್ಸವದ ವಿಧಿ-ವಿಧಾನಗಳು ಆರಂಭಗೊಂಡಿದೆ. ಆಗೋಸ್ಟ್ 13ರ ಶ್ರೀಕೃಷ್ಣ ಜಯಂತಿಯನ್ನು ಚಾಂದ್ರಮಾನ ಹಾಗೂ ಸೆಪ್ಟೆಂಬರ್ 11ರ ಉತ್ಸವವನ್ನು ಸೌರಮಾನ ವ್ಯವಸ್ಥೆಯಲ್ಲಿ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ವಿವರಿಸಿದ್ದಾರೆ.
ND
ಕೃಷ್ಣಂ ವಂದೇ ಜಗದ್ಗುರುಂ...
ವೇದಗಳನ್ನು ಉದ್ಧರಿಸಿದ (ಮತ್ಸ್ಯಾವತಾರಿ), ಜಗತ್ತನ್ನು ಹೊತ್ತ (ಕೂರ್ಮಾವತಾರಿ), ಭೂಮಿಯನ್ನು ರಕ್ಷಿಸಿದ (ವರಾಹಾವತಾರಿ), ಹಿರಣ್ಯಕಶಿಪುವನ್ನು ಸಿಗಿದ...
ಮುಂದೆ ಓದಿ
ಕೊಲ್ಲೂರು ಕ್ಷೇತ್ರದಲ್ಲಿ ಉತ್ಸವ ಬಲಿ
WD
ಪರಮ ಪಾವನೆ ಭಕ್ತವತ್ಸಲೆ ಕೊಲ್ಲೂರು ಶ್ರೀಮೂಕಾಂಬಿಕೆ 
ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು, ಸೌಪರ್ಣಿಕಾ ತಟದಲ್ಲಿರುವ ವಾಸ್ತುಶಿಲ್ಪ ಆಧಾರಿತ ಶಾಸ್ತ್ರೋಕ್ತವಾದ ಮಧ್ಯಮ ಗಾತ್ರದ ಶಿಲಾಮಯ ಪುಣ್ಯಕ್ಷೇತ್ರ. ಇಲ್ಲಿ ಭಕ್ತ ವತ್ಸಲೆಯಾದ ಶ್ರೀದೇವಿಯು ಮೂಕಾಂಬಿಕೆಯ ರೂಪದಲ್ಲಿ ನೆಲೆಸಿ ಭಕ್ತ ಜನಕೋಟಿಯನ್ನು ಹರಸುತ್ತಿದ್ದಾಳೆ...
• ಹರಮಂದಿರ್ ಸಾಹೀಬ- ಸ್ವರ್ಣ ಮಂದಿರ  • ಜೈ ಕನಕ ದುರ್ಗಾ...ಜೈಜೈ ಕನಕ ದುರ್ಗಾ 
• ಹನುಮಂತನ ನೂರಾರು ರೂಪಗಳು  • ಗುಜರಾತಿನ ಅಂಬಾಭವಾನಿ ಮಂದಿರ 
• ನೆನೆದು ನೋಡಿ ಅರುಣಾಚಲೇಶ್ವರನ  • ಮುಂಬಯಿ ಶ್ರೀ ಸಿದ್ಧಿವಿನಾಯಕ ಮಂದಿರ 
ಕೊಲ್ಲೂರು ಕ್ಷೇತ್ರದಲ್ಲಿ ಉತ್ಸವ ಬಲಿ
WD
ಪರಮ ಪಾವನೆ ಭಕ್ತವತ್ಸಲೆ ಕೊಲ್ಲೂರು ಶ್ರೀಮೂಕಾಂಬಿಕೆ 
ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು, ಸೌಪರ್ಣಿಕಾ ತಟದಲ್ಲಿರುವ ವಾಸ್ತುಶಿಲ್ಪ ಆಧಾರಿತ ಶಾಸ್ತ್ರೋಕ್ತವಾದ ಮಧ್ಯಮ ಗಾತ್ರದ ಶಿಲಾಮಯ ಪುಣ್ಯಕ್ಷೇತ್ರ. ಇಲ್ಲಿ ಭಕ್ತ ವತ್ಸಲೆಯಾದ ಶ್ರೀದೇವಿಯು ಮೂಕಾಂಬಿಕೆಯ ರೂಪದಲ್ಲಿ ನೆಲೆಸಿ ಭಕ್ತ ಜನಕೋಟಿಯನ್ನು ಹರಸುತ್ತಿದ್ದಾಳೆ...
• ಹರಮಂದಿರ್ ಸಾಹೀಬ- ಸ್ವರ್ಣ ಮಂದಿರ  • ಹನುಮಂತನ ನೂರಾರು ರೂಪಗಳು 
• ಜೈ ಕನಕ ದುರ್ಗಾ...ಜೈಜೈ ಕನಕ ದುರ್ಗಾ  • ಗುಜರಾತಿನ ಅಂಬಾಭವಾನಿ ಮಂದಿರ 
• ನೆನೆದು ನೋಡಿ ಅರುಣಾಚಲೇಶ್ವರನ  • ಮುಂಬಯಿ ಶ್ರೀ ಸಿದ್ಧಿವಿನಾಯಕ ಮಂದಿರ