| ಹಿಂದೂ ಧರ್ಮೀಯರಲ್ಲಿ ಪ್ರತಿಯೊಬ್ಬರಿಗೂ ಜೀವನದಲ್ಲೊಂದು ಬಾರಿ ಕಾಶಿ ಸಂದರ್ಶಿಸಬೇಕೆಂಬ ಅದಮ್ಯ ಆಕಾಂಕ್ಷೆ ಇರುತ್ತದೆ. ಅಲ್ಲಿಗೆ ಹೋಗುವುದು ಅಸಾಧ್ಯವೇ ಆದರೆ, ಕನಿಷ್ಠ ತನ್ನ ಅಸ್ಥಿಯನ್ನಾದರೂ ಕಾಶಿಯಲ್ಲಿ ಗಂಗೆಯಲ್ಲಿ ವಿಸರ್ಜಿಸಬೇಕು ಎಂದು ಹಿರಿಯರು ಹೇಳುವುದನ್ನು ಕೇಳಿದ್ದೇವೆ. ಆದರೆ, ಕಾಶಿಯಷ್ಟೇ ಪ್ರಾಮುಖ್ಯತೆ ಪಡೆದಿರುವ... |