ನಾಗೇಂದ್ರ ತ್ರಾಸಿ ವಿಶೇಷತೆ:ಈ ಪುಣ್ಯ ಕ್ಷೇತ್ರವು ವಿದ್ಯಾದಶಮಿ ದಿನ ನಡೆಯುವ ಅಕ್ಷರಾಭ್ಯಾಸಕ್ಕೆ ಹೆಸರುವಾಸಿ. ದೇಶದೆಲ್ಲೆಡೆಯಿಂದ ಗಣ್ಯರು, ರಾಜಕಾರಣಿಗಳು, ಉದ್ಯಮಿಗಳಿಗೆ ಭಕ್ತಿಯ ತಾಣವಿದು. ತಮಿಳುನಾಡು ಮಾಜಿ ಮುಖ್ಯಮಂತ್ರಿ/ನಟ ಎಂಜಿಆರ್ ಅವರು ಈ ಕ್ಷೇತ್ರಕ್ಕೆ ಚಿನ್ನದ ಖಡ್ಗ ಒಪ್ಪಿಸಿದ್ದರೆ, ಸಂಗೀತ ನಿರ್ದೇಶಕ ಇಳಯರಾಜ ಅವರು ಕೋಟಿ ರೂ. ಮೌಲ್ಯದ ವಜ್ರ ಖಚಿತ ಹಸ್ತ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಒಂದು ಆನೆಯನ್ನು ಭಕ್ತಿಯಿಂದ ಸಮರ್ಪಿಸಿದ್ದಾರಲ್ಲದೆ ಚೆನ್ನೈನಿಂದ ಕೊಲ್ಲೂರಿಗೆ ಬಸ್ ಸೌಲಭ್ಯವನ್ನೂ ಕಲ್ಪಿಸಿದ್ದಾರೆ. ಉದ್ಯಮಿ