1996ರ ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ಫಿಕ್ಸಿಂಗ್: ಕಾಂಬ್ಳಿ ಬಾಂಬ್

ನವದೆಹಲಿ, ಶುಕ್ರವಾರ, 18 ನವೆಂಬರ್ 2011 (12:13 IST)

Vinod Kambli
PR


1996ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನಂತೂ ಯಾರು ಮರೆತಿರಲಿಕ್ಕಿಲ್ಲ. ಅಂದಿನ ದಿನ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗಂತೂ ಕರಾಳ ದಿನವಾಗಿತ್ತು.

ಶ್ರೀಲಂಕಾ ವಿರುದ್ಧದ ಕೊಲ್ಕತಾದ ಈಡೆನ್ ಗಾರ್ಡೆನ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯವನ್ನು ಸೋತಿದ್ದ ವಿಶ್ವಕಪ್‌ ಕೂಟದಿಂದ ನಿರ್ಗಮಿಸಿತ್ತು. ಪಂದ್ಯವನ್ನು ಭಾರತ ಕಳೆದುಕೊಳ್ಳುವುದು ಬಹುತೇಕ ಖಚಿತವೆನಿಸಿದಾಗ ಸ್ಟೇಡಿಯಂನಲ್ಲಿ ದಾಂಧಲೆ ಎಬ್ಬಿಸಿದ್ದ ಅಭಿಮಾನಿಗಳು ಬೆಂಕಿ ಹಚ್ಚಿಕೊಂಡಿದ್ದರ ಪರಿಣಾಮ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

ಇದರಿಂದಾಗಿ ಪಂದ್ಯ ಮುಂದುವರಿಸಲಾಗದ ಸ್ಥಿತಿ ಕಂಡುಬಂದಿದ್ದರ ಹಿನ್ನಲೆಯಲ್ಲಿ ಎದರಾಳಿ ಶ್ರೀಲಂಕಾ ತಂಡವನ್ನು ವಿಜೇತ ತಂಡವೆಂದು ಘೋಷಿಸಲಾಗಿತ್ತು. ಈ ಸಂದರ್ಭದಲ್ಲಿ ಕ್ರೀಸಿನಲ್ಲಿದ್ದ ವಿನೋದ್ ಕಾಂಬ್ಳಿ ಕಣ್ಣಿರಿಡುತ್ತಾ ಪೆವಿಲಿಯನ್‌ಗೆ ಮರಳುತ್ತಿದ್ದ ದೃಶ್ಯ ಇನ್ನೂ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಆನಂತರ ಮಹತ್ವದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದ್ದ ಅರ್ಜುನ್ ರಣತುಂಗಾ ನೇತೃತ್ವದ ಶ್ರೀಲಂಕಾ ಪಡೆ ವಿಶ್ವಕಪನ್ನು ಚೊಚ್ಚಲ ಬಾರಿಗೆ ಎತ್ತಿಹಿಡಿದಿತ್ತು.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

ಭಾರತೀಯ ಹಾಕಿ ತಂಡ ಯೂರೋಪ್‌‌ಗೆ ತೆರಳಲು ಸಜ್ಜಾಗಿದೆ

ನವದೆಹಲಿ :ಮುಂದಿ ದಿನಗಳಲ್ಲಿ ನಡೆಯಲಿರುವ ಹಾಕಿ ವಿಶ್ವ ಕಪ್‌‌ಗಾಗಿ ಸಿದ್ದತೆ ನಡೆಸುತ್ತಿರುವ ಇಂಡಿಯನ್‌ ...

ಧೋನಿ ಹೇಳಿಕೆ ಪರಿಶೀಲಿಸಲು ಅವಕಾಶ ಕೋರಿ ಸುಪ್ರೀಂಕೋರ್ಟ್‌ಗೆ ಬಿಸಿಸಿಐ ಅರ್ಜಿ

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಹಗರಣದ ತನಿಖೆ ನಡೆಸುತ್ತಿರುವ ಮುದ್ಗಲ್ ಸಮಿತಿಯ ಮುಂದೆ ...

ಟೆನಿಸ್‌‌‌ ಶ್ರೇಯಾಂಕ: ಭಾರತೀಯರ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ : ಭಾರತದ ಡೆವಿಸ್‌‌‌‌ಕಪ್‌ನಲ್ಲಿ ಸೋಮದೇವ್ ದೇವವರ್ಮನ್ ಕೊರಿಯಾ ವಿರುದ್ದ ಗೆಲುವನ್ನು ಸಾಧಿಸುವುದರ ...

ಯುವಿಯನ್ನು ಸಮರ್ಥಿಸಿಕೊಂಡು ಸಚಿನ್ ಬ್ಯಾಟಿಂಗ್

ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರನ್ನು ಸಮರ್ಥಿಸಿಕೊಂಡು ಸಚಿನ್ ತೆಂಡೂಲ್ಕರ್ ...

Widgets Magazine