ಭಾರತಕ್ಕೆ ಬುಧವಾರ ಶುಭ ದಿನ. ಒಂದು ಕಡೆ ಭಾರತೀಯ ಕ್ರಿಕೆಟ್ ತಂಡವು ಸೋಲಿನ ದವಡೆಯಿಂದ ಪಾರಾಗಿ ಶ್ರೀಲಂಕಾ ವಿರುದ್ಧ ವಿಜಯ ಸಾಧಿಸಿದರೆ, ಇನ್ನೊಂದೆಡೆ ದೂರದ ಬೀಜಿಂಗ್ನಲ್ಲಿ ಒಲಿಂಪಿಕ್ಸ್ ಕೂಟದಲ್ಲಿ ಭಾರತದ ಬಾಕ್ಸಿಂಗ್ ಮತ್ತು ಕುಸ್ತಿ ಪಟುಗಳು ತ್ರಿವರ್ಣ ಧ್ವಜವನ್ನು ಎತ್ತರೆತ್ತರಕ್ಕೆ ಹಾರಿಸಿದ್ದಾರೆ.WD 25ರ ಹರೆಯದ ದೆಹಲಿಯ ಹುಡುಗ ಸುಶೀಲ್ ಕುಮಾರ್ ಅವರು 66 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಕಂಚು ತಂದಿತ್ತು 56 ವರ್ಷಗಳ ಬಳಿಕ ಕುಸ್ತಿಯಲ್ಲಿ