ನವದೆಹಲಿ: ಭಾರತದ ಫುಟ್ಬಾಲ್ ತಂಡ ಹೆಚ್ಚೆಚ್ಚು ಅಂತಾರಾಷ್ಟ್ರೀಯ ಫುಟ್ಬಾಲ್ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ ಎಂದು ಭಾರತೀಯ ಫುಟ್ಬಾಲ್ ತಂಡದ ನಾಯಕ ಭೈಚುಂಗ್ ಬುಟಿಯಾ ಅಭಿಪ್ರಾಯಪಟ್ಟಿದ್ದಾರೆ. ವರ್ಷಕ್ಕೆ ಕೇವಲ ಒಂದೆರಡು ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯಗಳನ್ನಾಡುವುದರಿಂದ ಆಟಗಾರರ ಆತ್ಮವಿಶ್ವಾಸ ವೃದ್ಧಿಸಲು ಸಾಧ್ಯವಿಲ್ಲ ಎಂದು ಅವರ ಭಾವನೆ. |