ನವದೆಹಲಿ (ಜು,23): ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಬಳಸಿ ದೇಶದಲ್ಲಿ 400 ಮಂದಿಯ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿ ರಾಜ್ಯಸಭೆಯಲ್ಲಿ ಗುರುವಾರ ರಾದ್ಧಾಂತಕ್ಕೆ ಕಾರಣವಾಗಿದೆ. •ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಬಳಸಿ ದೇಶದಲ್ಲಿ 400 ಮಂದಿಯ ಬೇಹುಗಾರಿಕೆ •ರಾಜ್ಯಸಭೆಯಲ್ಲಿ ಗುರುವಾರ ರಾದ್ಧಾಂತಕ್ಕೆ ಕಾರಣವಾದ ವರದಿಈ ವಿವಾದ ಕುರಿತು ಹೇಳಿಕೆ ನೀಡಲು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಆರಂಭಿಸುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ವ್ಯಗ್ರರಾಗಿದ್ದಾರೆ. ಸಚಿವರ ಹೇಳಿಕೆ ಪ್ರತಿಯನ್ನು ಕಸಿದು, ಅದನ್ನು ಹರಿದು