ಮೈಸೂರಿನಲ್ಲಿ ಪ್ರಜ್ಞಾವಂತ ಮತದಾರರ ಬೆಂಬಲ ತಮಗಿದೆ: ಪ್ರತಾಪ್ ಸಿಂಹ

ಶುಕ್ರವಾರ, 14 ಮಾರ್ಚ್ 2014 (17:54 IST)

PR
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತ ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್, ಜೋಷಿ ಮುಂತಾದ ಮುಖಂಡರು ಪಾಲ್ಗೊಂಡಿದ್ದರು.ಪ್ರತಾಪ್ ಸಿಂಹ ಅವರಿಗೆ ಮೈಸೂರು ಲೋಕಸಭೆ ಸ್ಥಾನದ ಟಿಕೆಟ್ ನೀಡಿರುವುದಕ್ಕ ಸ್ಥಳೀಯ ಕಾರ್ಯಕರ್ತರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅವರು ಮೈಸೂರಿನಲ್ಲಿ ನನಗೆ ಪ್ರಜ್ಞಾವಂತ ಮತದಾರರ ಬೆಂಬಲ ಜಾಸ್ತಿ ಇದೆ. ಅಂತಹ ಜನರನ್ನು ಮುಟ್ಟುವುದು ಸುಲಭವೆಂದು ತಮಗೆ ಅನಿಸಿತು.

ರಾಜಕೀಯ ಪ್ರವೇಶಕ್ಕೆ ಹೊರಟವನಿಗೆ ಕ್ಷೇತ್ರ ಯಾವುದಾದರೇನು ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ನನ್ನ ಯೋಗ್ಯತೆಯನ್ನು ನೋಡಿ, ಜನರಲ್ಲಿ ತಾವು ಗಳಿಸಿರುವ ವಿಶ್ವಾಸ ನೋಡಿ ನನ್ನನ್ನು ಅಭ್ಯರ್ಥಿಯಾಗಿ ಮಾಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...