ನವದೆಹಲಿ : ನೀಟ್ -ಯುಜಿ ಪರೀಕ್ಷೆ ಬರೆಯಲು ಗರಿಷ್ಠ ವಯಸ್ಸಿನ ಮಿತಿಯನ್ನು ರದ್ದುಗೊಳಿಸಲಾಗಿದೆ.ರಾಷ್ಟ್ರೀಯ ವೈದ್ಯಕೀಯ ಆಯೋಗವು ಇಂದು(ಬುಧವಾರ ) ಈ ನಿರ್ಧಾರವನ್ನು ಪ್ರಕಟಿಸಿದ್ದು, ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.ಈ ಹಿನ್ನೆಲೆಯಲ್ಲಿ ಇನ್ಮುಂದೆ ಎಲ್ಲಾ ವಯೋಮಾನದ ಅಭ್ಯರ್ಥಿಗಳು ಪರೀಕ್ಷೆ ನೀಟ್ -ಯುಜಿ ಬರೆಯಬಹುದು. ಈ ಮೊದಲು ನೀಟ್ ಯುಜಿ ಪರೀಕ್ಷೆ ಬರೆಯಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ