ತುಳಸಿ ಕಟ್ಟೆಯ ಮಣ್ಣನ್ನು ಹಣೆಗೆ ಹಚ್ಚಿಕೊಳ್ಳಬೇಕು. ಹೀಗೆ ಹಚ್ಚಿಕೊಳ್ಳುವಾಗ ಈ ಶ್ಲೋಕವನ್ನು ಪಠಿಸಬೇಕು. ಲಲಾಟೇ ಯಸ್ಯ ದೃಶ್ಯೇತ ತುಳಸೀಮೂಲಮೃತ್ತಿಕಾ| ಯಮಸ್ತಂ ನೇಕ್ಷಿತುಂ ಶಕ್ತಃ ಕಿಮು ದೂತಾ ಭಯಂಕರಾಃ. ಇದರಿಂದ ನಿಮಗಿರುವ ಅಪಮೃತ್ಯು ದೋಷ ನಿವಾರಣೆಯಾಗುತ್ತದೆ. ತುಳಸಿ ಹಬ್ಬದಂದು ಮಹಿಳೆಯರು ವಿಜೃಂಭಣೆಯಿಂದ ತುಳಸಿ ಪೂಜೆಯನ್ನು ಮಾಡುತ್ತಾರೆ. ತುಳಸಿ ಕಟ್ಟೆಗೆ ಅರಶಿನ ಕುಂಕುಮ ಹಚ್ಚಿ ನೆಲ್ಲಿಕಾಯಿ ದೀಪದಿಂದ ಆರತಿ ಎತ್ತುತ್ತಾರೆ. ಈ ಬಾರಿ ತುಳಸಿ ಹಬ್ಬಕ್ಕೆ ಈ ರೀತಿ ಪೂಜೆ ಮಾಡಿದರೆ