ಬೆಂಗಳೂರು : ಮನೆಗೆ ಬಾವಿಯೆಂಬುದು ನೀರು ಒದಗಿಸುವ ಪ್ರಮುಖ ಮೂಲ. ಕೆಲವರು ಸಂಪೂರ್ಣವಾಗಿ ಬಾವಿಯನ್ನೇ ಅವಲಂಬಿಸಿರುತ್ತಾರೆ. ವಾಸ್ತುಶಾಸ್ತ್ರದಲ್ಲಿ ಬಾವಿಯನ್ನು ನಿರ್ಮಿಸಲು ಕೆಲವೊಂದು ನಿಯಮಗಳಿವೆ. ಬಾವಿಯನ್ನು ಮನೆಯ ಯಾವ ದಿಕ್ಕಿನಲ್ಲಿ ನಿರ್ಮಿಸಿದರೆ ಉತ್ತಮವೆಂದು ವಾಸ್ತು ಶಾಸ್ತ್ರದಲ್ಲಿ ಹೇಳಿದೆ.