ಬೆಂಗಳೂರು : ಹಿಂದೂಗಳು ಪೂಜಿಸುವ ದೇವರುಗಳಲ್ಲಿ ಶ್ರೀರಾಮನ ಭಕ್ತ ಹನುಮಂತ ಕೂಡ ಒಬ್ಬ. ಶನಿವಾರ ಹಾಗೂ ಮಂಗಳವಾರ ಹನುಮಂತನಿಗೆ ಪೂಜೆ ಮಾಡಿದರೆ ಒಳ್ಳೆಯದು ಎಂದು ಭಾವಿಸಲಾಗಿದೆ. ನೆಮ್ಮದಿಯ ಜೀವನ ಬಯಸುವವರು ಶ್ರದ್ಧೆ, ಭಕ್ತಿಯಿಂದ ಹನುಮಂತನ ಪೂಜೆ ಮಾಡಿದ್ರೆ ಸಾಕು.