ಬೆಂಗಳೂರು : ಸಾಮಾನ್ಯವಾಗಿ ಆಂಜನೇಯ ಸ್ವಾಮಿಗೆ ಸಿಂಧೂರವನ್ನು ಹಚ್ಚುತ್ತಾರೆ. ಸಿಂಧೂರವನ್ನು ಮಂಗಳ ಗ್ರಹಕ್ಕೆ ಹೋಲಿಸಲಾಗಿದೆ. ಹಾಗಾಗಿ ಇದನ್ನು ಮಂಗಳಕಾರಿ ಎನ್ನಲಾಗುತ್ತದೆ. ಈ ಸಿಂಧೂರದಿಂದಲೂ ಹಲವು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಹನುಮಂತನನ್ನು ಪ್ರಸನ್ನಗೊಳಿಸಲು ಮಂಗಳವಾರ ಸಿಂಧೂರವನ್ನು ಅರ್ಪಿಸಬೇಕು. ಸಮಸ್ಯೆ ಎದುರಾದಲ್ಲಿ ಹನುಮಂತನಿಗೆ ಮಲ್ಲಿಗೆ ಎಣ್ಣೆ ಹಾಗೂ ಸಿಂಧೂರವನ್ನು ಅರ್ಪಿಸಬೇಕು. ಬಿಳಿ ಕಾಗದದ ಮೇಲೆ ಸಿಂಧೂರದ ಸ್ವಸ್ತಿಕವನ್ನು ರಚಿಸಿ. ಇದನ್ನು ಸದಾ ನಿಮ್ಮ ಬಳಿ ಇಟ್ಟುಕೊಳ್ಳಿ. ಇದು ನೌಕರಿ ಸಮಸ್ಯೆಯನ್ನು ದೂರ ಮಾಡುತ್ತದೆ. ನಿಮ್ಮ