ಬೆಂಗಳೂರು : ನಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು ಎನ್ನುವ ಆಸೆ ಸಾಮಾನ್ಯವಾಗಿ ಎಲ್ಲಾ ಪೋಷಕರಲ್ಲೂ ಇರುತ್ತದೆ. ಆ ನಿಟ್ಟಿನಲ್ಲಿ ಅವರು ಹೆಚ್ಚಿನ ಸಮಯ ಹಾಗು ಹಣ ಎರಡನ್ನೂ ವ್ಯಯಿಸುತ್ತಾರೆ. ಹೀಗಿರುವಾಗ ನಮ್ಮ ವಿಶಿಷ್ಟ ಪುರಾತನ ಜ್ಯೋತಿಷ ಶಾಸ್ತ್ರದ ಸಹಾಯವನ್ನೂ ಸಹ ಪಡೆದರೆ ಗುರಿ ಮುಟ್ಟುವುದು ಸ್ವಲ್ಪ ಮಟ್ಟಿಗೆ ಸುಲಭ ಸಾಧ್ಯ ಆಗುವುದರಲ್ಲಿ ಸಂಶಯವಿಲ್ಲ. ಜ್ಯೋತಿಷ ಶಾಸ್ತ್ರದ ಪ್ರಕಾರ ವಿದ್ಯೆ ಚನ್ನಾಗಿ ಸಿಗಬೇಕು ಎಂದರೆ ಆ ಜಾತಕದಲ್ಲಿ ಪ್ರಮುಖವಾಗಿ ಜ್ಞಾನಕಾರಕ ಗುರು