ಬೆಂಗಳೂರು : ಹಿಂದೂ ಧರ್ಮದ ಪ್ರಕಾರ ಮನೆಯಲ್ಲಿ ಶಂಖ ಇರಲೇಬೇಕು. ಇದರಿಂದ ಸುಖ, ಸಮೃದ್ಧಿ ಸಿಗುತ್ತೆ ಎಂಬ ನಂಬಿಕೆ ಇದೆ. ಆದರೆ ಮನೆಯಲ್ಲಿ ಶಂಖ ಇಟ್ಟುಕೊಂಡಿರುವವರು ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು. *ಶಂಖವನ್ನು ಯಾವಾಗಲೂ ನೀರಿನಲ್ಲಿ ಇಡಬಾರದು.*ಹಾಗೆಯೇ ಭೂಮಿಯ ಮೇಲೆ ಶಂಖವನ್ನು ಇಡಬಾರದು. ಸ್ವಚ್ಛವಾದ ಬಟ್ಟೆ ಮೇಲೆ ಶಂಖವನ್ನು ಇಡಬೇಕು.*ಶಂಖದೊಳಗೆ ನೀರನ್ನು ಹಾಕಿ ಇಡಬಾರದು. ಪೂಜೆ ಮಾಡುವ ವೇಳೆ ಶಂಖಕ್ಕೆ ನೀರು ಹಾಕಿ ಪೂಜೆ ಮಾಡುತ್ತಾರೆ. ನಂತರ ಆ ನೀರನ್ನು ಕುಡಿಯುವುದರಿಂದ