ಬೆಂಗಳೂರು : ಪ್ರತಿಯೊಬ್ಬರು ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಾ ಇರುತ್ತಾರೆ. ಮನೆಯಲ್ಲಿ ಮನಃಶಾಂತಿ ಇಲ್ಲದಿರುವುದು, ದಂಪತಿಗಳ ನಡುವೆ ಮನಸ್ತಾಪಗಳು, ಆರ್ಥಿಕ ಸಮಸ್ಯೆಗಳು, ಅನಾರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ಈ ಸಮಸ್ಯೆಗಳು ದೂರವಾಗಲು ಸೋಮವಾರದ ದಿನ ಈ ಚಿಕ್ಕ ಪರಿಹಾರವನ್ನು ಮಾಡಿ. ಸೋಮವಾರದಂದು ಸೂರ್ಯೋದಯಕ್ಕೂ ಮುಂಚೆ ಎದ್ದು ಸ್ನಾನವನ್ನು ಮಾಡಿ ನಿಮ್ಮ ಮನೆಯ ಹತ್ತಿರವಿರುವ ಶಿವ ದೇವಸ್ಥಾನಕ್ಕೆ ಹೋಗಬೇಕು. ಹೀಗೆ ಹೋಗುವಾಗ ಕೈಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ಹೋಗಬೇಕು. ಅಲ್ಲಿ ನಲ್ಲಿಯ ಹತ್ತಿರ ಹೋಗಿ