ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ತುಂಬಾ ಮಹತ್ವವಿದೆ. ವಿಷ್ಣು ಮತ್ತು ಕೃಷ್ಣನ ಪೂಜೆಯು ತುಳಸಿ ಇಲ್ಲದೆ ಸಂಪೂರ್ಣಗೊಳ್ಳುವುದೇ ಇಲ್ಲ. ಆದರೆ ವಿಘ್ನಗಳನ್ನು ನಿವಾರಿಸುವ ಗಣೇಶನ ಪೂಜೆಗೆ ಮಾತ್ರ ತುಳಸಿಯನ್ನು ಬಳಸುವಂತಿಲ್ಲ. ಹಾಗಾದ್ರೆ ಇದಕ್ಕೆ ಕಾರಣವೇನು ಎಂಬುದನ್ನು ತಿಳಿಯೋಣ. ಯಮುನಾ ದಂಡೆಯ ತೀರದಲ್ಲಿ ಒಮ್ಮೆ ಗಣಪತಿ ಧ್ಯಾನಸ್ಥನಾಗಿರುತ್ತಾನೆ. ತುಳಸಿ ಅನ್ನುವ ಹುಡುಗಿ ಅಲ್ಲಿ ಹೋಗುತ್ತಿರುತ್ತಾಳೆ. ಆಕೆ ಗಣೇಶನನ್ನು ನೋಡಿದಾಗ ಆಕರ್ಷಿತಳಾಗಿ ತನ್ನನ್ನು ಮದುವೆಯಾಗುವಂತೆ ವಿನಾಯಕನನ್ನು ಕೇಳಿಕೊಳ್ಳುತ್ತಾಳೆ. ಆದರೆ ಆಕೆಯ