ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಔಷಧಗಳನ್ನು ಇಡಬಹುದೇ?

ಬೆಂಗಳೂರು| pavithra| Last Modified ಗುರುವಾರ, 21 ಜನವರಿ 2021 (08:28 IST)
ಬೆಂಗಳೂರು : ಮನೆಯಲ್ಲಿ ಕೆಲವರು ಯಾವ ವಸ್ತುಗಳನ್ನು ಎಲ್ಲಿಡಬೇಕು ಅಲ್ಲಿ ಇಡದೆ ಎಲ್ಲೆಂದರಲ್ಲಿ ಇಡುತ್ತಾರೆ. ಅದರಂತೆ ಕೆಲವರು ಔಷಧಿಗಳನ್ನು ಅಡುಗೆ ಮನೆಯಲ್ಲಿ ಇಡುತ್ತಾರೆ. ಯಾಕೆಂದರೆ ಗಾಯಗಳಾದಾಗ ಬೇಕಾಗುತ್ತದೆ ಎಂದು. ಆದರೆ ಅಡುಗೆ ಮನೆಯಲ್ಲಿ ಔಷಧಗಳನ್ನು ಇಡಬಹುದೇ? ಇದರಿಂದ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ವಾಸ್ತು ಶಾಸ್ತ್ರದ ಪ್ರಕಾರ ಔಷಧಿಗಳನ್ನು ಅಡುಗೆ ಮನೆಯಲ್ಲಿಟ್ಟರೆ ಮನೆಯ ಸದಸ್ಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯಂತೆ. ಅವರ ಆರೋಗ್ಯದಲ್ಲಿ  ಹೆಚ್ಚುಕಡಿಮೆ ಆಗುತ್ತಿರುತ್ತದೆಯಂತೆ. ಸಣ್ಣಪುಟ್ಟ ಕಾಯಿಲೆಗಳು ಬಂದು ಕಾಡುತ್ತದೆಯಂತೆ. ಹಾಗಾಗಿ ಔಷಧಿಗಳನ್ನು ಅಡುಗೆ ಮನೆಯಲ್ಲಿಡಬೇಡಿ ಎಂದು ಶಾಸ್ತ್ರಜ್ಞರು ಹೇಳುತ್ತಾರೆ.ಇದರಲ್ಲಿ ಇನ್ನಷ್ಟು ಓದಿ :