ಬೆಂಗಳೂರು : ಮನೆಯ ಹೊಸ್ತಿಲು ಲಕ್ಷ್ಮೀ ದೇವಿಯ ವಾಸ ಸ್ಥಳ ಎಂದು ಹೇಳುತ್ತಾರೆ. ಆದ್ದರಿಂದ ವಾರಕ್ಕೊಮ್ಮೆ ಮುಖ್ಯದ್ವಾರದ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡುವುದು ತುಂಬಾ ಒಳ್ಳೆಯದು. ಇಲ್ಲದಿದ್ದರೆ ಕನಿಷ್ಠ ಪರ್ವದಿನಗಳಲಾದರೂ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡಬೇಕು. ಏಕೆಂದರೆ ಆ ರೀತಿ ಮಾಡುವುದು ಲಕ್ಷ್ಮಿಪ್ರದ. ದುಷ್ಟಶಕ್ತಿಗಳು ಮನೆಯ ಒಳಗೆ ಬರಲ್ಲ. ಶುಕ್ರವಾರದ ದಿನ ಬೆಳಗ್ಗೆ ಸ್ನಾನ ಮಾಡಿ ಮನೆಯ ಹೊಸಿಲಿನ ಮೇಲೆ ಕಪ್ಪು ದಾರದಿಂದ ಕಟ್ಟಿದರೂ