ಬೆಂಗಳೂರು : ಮನೆಗೆ ಧನ ಲಕ್ಷ್ಮೀ ಪ್ರವೇಶಿಸಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಕೆಲವೊಮ್ಮೆ ಮನೆಯೊಳಗೆ ನಾವು ಮಾಡುವ ತಪ್ಪುಗಳಿಂದ ದಾರಿದ್ರ್ಯ ಲಕ್ಷ್ಮೀ ಪ್ರವೇಶಿಸುತ್ತಾಳೆ. ಇದರಿಂದ ಮನೆಯಲ್ಲಿ ಕೆಟ್ಟದೇ ನಡೆಯುತ್ತಿರುತ್ತದೆ. ಈ ದಾರಿದ್ರ್ಯ ಲಕ್ಷ್ಮೀ ಹೇಗೆ ಪ್ರವೇಶಿಸುತ್ತಾಳೆ? ಆಕೆ ಮನೆಯೊಳಗೆ ಪ್ರವೇಶ ಮಾಡಿದ್ದಾಳಾ? ಒಂದು ವೇಳೆ ಮಾಡಿದರೆ ಅದಕ್ಕೆ ಪರಿಹಾರವೇನು? ಎಂಬ ಮಾಹಿತಿ ಇಲ್ಲಿದೆ ನೋಡಿ.