ಬೆಂಗಳೂರು : ಹಣಕಾಸಿನ ಸಮಸ್ಯೆ ಎದುರಾದಾಗ ಜನರು ಸಾಲಗಳನ್ನು ಮಾಡುತ್ತಾರೆ. ಆದರೆ ಈ ಸಾಲಗಳನ್ನು ತೀರಿಸಲು ಸಾಧ್ಯವಾಗದೆ ಒದ್ದಾಡುತ್ತಾರೆ. ಈ ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ. ಸೋಮವಾರದಂದು ದೇವರ ಕೋಣೆಯಲ್ಲಿ ಪೂಜೆ ಮಾಡುವಾಗ ಒಂದು ಬಟ್ಟಲಿನಲ್ಲಿ ಅಕ್ಕಿಯನ್ನು ಹಾಕಿ ಅದರ ಮೇಲೆ ಒಡೆದ ತೆಂಗಿನಕಾಯಿಯನ್ನು ಭಾಗಗಳನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ, ಹೂ ಇಟ್ಟು ಕೊಬ್ಬರಿ ಎಣ್ಣೆ ಹಾಕಿ ಬತ್ತಿ ಇಟ್ಟು ದೀಪಾರಾಧನೆ