ಬೆಂಗಳೂರು : ನಿಂಬೆ ಹಣ್ಣು ದೇವಿ ಸ್ವರೂಪಿಯಾದ ದುರ್ಗಾದೇವಿಗೆ ಬಹಲ ಪ್ರಿಯವಾದುದ್ದರಿಂದ ದೇವಿಯ ಕೃಪೆ ಮತ್ತು ಆರ್ಶಿವಾದ ನಮಗೆ ಸಿಗಲೆಂದು ಹಚ್ಚುತ್ತೇವೆ. ಮತ್ತು ತಮ್ಮ ಸಂಸಾರದಲ್ಲಿ ಯಾವಾಗಲೂ ಯಾವುದಾದರೂ ಸಮಸ್ಯೆ ಅನುಭವಿಸುತಿದ್ದರೆ ದೇವಿಗೆ ನಿಂಬೆ ಹಣ್ಣಿನ ದೀಪವನ್ನು ಹಚ್ಚುವುದರಿಂದ ಮತ್ತು ದೇವಿಯನ್ನು ಆರಾಧನೆ ಮಾಡುವುದರಿಂದ ಈ ಎಲ್ಲಾ ಸಮಸ್ಸೆಗಳು ನಿವಾರಣೆಯಾಗುತ್ತದೆ. ನಿಂಬೆಹಣ್ಣಿನ ದೀಪವನ್ನು ಪಾರ್ವತಿ ಸ್ವರೂಪರಾದ ಅಂಬಾಭವಾನಿ, ಕಾಳಿಕದೇವಿ, ಚೌಡೇಶ್ವರಿ, ಮಾರಿಯಮ್ಮ, ದುರ್ಗಿದೇವಿ ಹಾಗೂ ಶಕ್ತಿ ದೇವಸ್ಥಾನಗಳಲ್ಲಿ ಹಚ್ಚುವುದು ಒಳ್ಳೆಯದು.