ಬೆಂಗಳೂರು : ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಲು ಲಾಫಿಂಗ್ ಬುದ್ಧನನ್ನು ಎಲ್ಲರೂ ಮನೆಯಲ್ಲಿ ಇಡುತ್ತಾರೆ. ಆದರೆ ಶಾಸ್ತ್ರಗಳ ಪ್ರಕಾರ ಲಾಫಿಂಗ್ ಬುದ್ಧನನ್ನು ಇಡಲು ಕೆಲ ನಿಯಮಗಳಿವೆ. ಅದನ್ನು ಪಾಲಿಸಬೇಕಾಗುತ್ತದೆ. ಇಲ್ಲವಾದ್ರೆ ಸುಖ, ಶಾಂತಿ, ಆರ್ಥಿಕ ವೃದ್ಧಿ ಬದಲು ನಷ್ಟ, ಅಶಾಂತಿ, ನಕಾರಾತ್ಮಕ ಶಕ್ತಿಯ ಪ್ರಭಾವಕ್ಕೊಳಗಾಗಬೇಕಾಗುತ್ತದೆ.