ಬೆಂಗಳೂರು : ಹಿಂದೂ ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವರ ಫೋಟೊ ಅಥವಾ ವಿಗ್ರಹಗಳನ್ನಿಟ್ಟು ಪೂಜೆ ಮಾಡುತ್ತಾರೆ. ಇದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿರುತ್ತದೆ. ಆದರೆ ಕೆಲವೊಂದು ದೇವರ ವಿಗ್ರಹಗಳನ್ನು ಮನೆಯಲ್ಲಿಟ್ಟು ಪೂಜೆ ಮಾಡಬಾರದಂತೆ. ಇದರಿಂದ ಮನೆಗೆ ಒಳಿತಾಗುವುದಿಲ್ಲವಂತೆ.