ಬೆಂಗಳೂರು : ಗ್ರಹದೋಷವಿದ್ದಾಗ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇರುವುದಿಲ್ಲ. ಆದ್ದರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿದಂತೆ ಸೂರ್ಯಾಸ್ತದ ನಂತರ ಕೆಲವೊಂದು ಕೆಲಸಗಳನ್ನು ಮಾಡುವುದರಿಂದ ಗ್ರಹ ದೋಷ ಕಡಿಮೆ ಮಾಡಿ ಶೀಘ್ರ ಫಲ ನೀಡುತ್ತವೆ. ಶಿವಪುರಾಣದ ಪ್ರಕಾರ, ಸೂರ್ಯಾಸ್ತದ ನಂತರ ಶಿವಲಿಂಗದ ಬಳಿ ದೀಪ ಬೆಳಗುವ ವ್ಯಕ್ತಿ ಈಶ್ವರನಿಗೆ ಪ್ರಿಯನಾಗಿರುತ್ತಾನೆ. ಮನೆ ಹಾಗೂ ಜೀವನದಲ್ಲಿ ಯಾವುದೇ ಕೊರತೆ ಕಾಣಿಸಿಕೊಳ್ಳುವುದಿಲ್ಲ. ಕುಬೇರ ದೇವ ಕೂಡ ಕೃಪೆ ತೋರುತ್ತಾನೆ. ಸೂರ್ಯಾಸ್ತದ ನಂತರ ನಿಯಮಿತವಾಗಿ ತುಳಸಿ