ಬೆಂಗಳೂರು : ಕೆಲವರಿಗೆ ನಿತ್ಯ ಕನ್ನಿಷ್ಟ 8 ಗಂಟೆಗಳ ಅಲ್ಲ, 6 ಗಂಟೆ ಸಹ ಗುಣಮಟ್ಟದಿಂದ ಕೂಡಿದ ನಿದ್ದೆ ಮಾಡಲಾಗುತ್ತಿಲ್ಲ. ಕೆಲಸದ ಒತ್ತಡ, ಅನಾರೋಗ್ಯ ಸಮಸ್ಯೆಗಳ ಕಾರಣ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇನ್ನೂ ಕೆಲವರಿಗೆ ರಾತ್ರಿ ಕೆಟ್ಟ ಕನಸುಗಳು ಬೀಳುವುದರಿಂದ ಅವರ ನಿದ್ದೆ ಹಾಳಾಗುತ್ತದೆ.ಇದರಿಂದ ಖಾಯಿಲೆಗಳಿಗೆ ಕಾರಣವಾಗುತ್ತಿದೆ. ಆದರೆ ಕೆಳಗೆ ನಾವು ಕೊಟ್ಟಂತಹ ಸೂಚನೆಗಳನ್ನು ಪಾಲಿಸಿದರೆ ನಿದ್ದೆಯನ್ನು ಚೆನ್ನಾಗಿ ಮಾಡಬಹುದು. ಆ ಸೂಚನೆಗಳು ಏನು ಎಂದು ಈಗ ತಿಳಿದುಕೊಳ್ಳೋಣ.