ಬೆಂಗಳೂರು : ಅಧಿಕ ಒತ್ತಡದಿಂದಾಗಿ ವ್ಯಕ್ತಿ ಖಿನ್ನತೆಗೆ ಒಳಗಾಗುತ್ತಾನೆ. ಇದಕ್ಕೆ ಕೆಲವರು ವೈದ್ಯರನ್ನು ಭೇಟಿ ಮಾಡಿ ಔಷಧಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲೂ ಇದಕ್ಕೆ ಪರಿಹಾರವಿದೆ. ಹೌದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೂರು ಕಾರಣಗಳಿಂದಾಗಿ ಖಿನ್ನತೆ ಕಾಡುತ್ತದೆಯಂತೆ. ಪಿತೃದೋಷ, ಪೂರ್ವ ಜನ್ಮದ ಕರ್ಮ ಹಾಗೂ ಗ್ರಹಗಳ ಕಾರಣದಿಂದಾಗಿ ಖಿನ್ನತೆ ಕಾಡುತ್ತದೆಯಂತೆ. ಪಂಡಿತರು ಹೇಳಿದಂತೆ ಪಿತೃ ದೋಷಕ್ಕೆ ಶಾಂತಿ ಮಾಡಿಸಿದರೆ ಅದರಿಂದ ಕಾಡುವ ಖಿನ್ನತೆ ಕಡಿಮೆಯಾಗಲಿದೆಯಂತೆ. ಹಾಗೇ ನಮ್ಮ ಜಾತಕದಲ್ಲಿ ಪೂರ್ವ